ರಾಜ್ಯಪ್ರಹ್ಲಾದ್ ಜೋಶಿ ವಿರುದ್ಧ ಭ್ರಷ್ಟಾಚಾರ ಆರೋಪ: ಹುಬ್ಬಳ್ಳಿಯ ಎಂಟಿಎಸ್ ಕಾಲೋನಿಯ ಲೀಸ್ ಟೆಂಡರ್ ರದ್ದು
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಆರೋಪ ಮಾಡಿದ ಬೆನ್ನಲ್ಲೇ ಹುಬ್ಬಳ್ಳಿಯ ಎಂಟಿಎಸ್ ಕಾಲೋನಿಯ 13 ಎಕರೆ ಜಮೀನಿನ ಟೆಂಡರ್ ಪ್ರಕ್ರಿಯೆಯನ್ನು ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರ(RLDA) ಕೊನೆಗೂ...