Muan airport

South Korea Plane Crash: ಸಾವಿನ ಸಂಖ್ಯೆ 179ಕ್ಕೆ ಏರಿಕೆ, ವಿಮಾನ ದುರಂತಕ್ಕೆ ಪಕ್ಷಿಗಳ ಢಿಕ್ಕಿ ಕಾರಣ!
ಸಿಬ್ಬಂದಿ ಸೇರಿ 181 ಜನರಿದ್ದ ವಿಮಾನವೊಂದು ಲ್ಯಾಂಡಿಂಗ್ ವೇಳೆ ರನ್ವೇಯಿಂದ ಜಾರಿ ಹೊರಗೆ ಸರಿದು ಮುವಾನ್ ವಿಮಾನ ನಿಲ್ದಾಣದ ತಡೆಗೋಡೆಗೆ ಢಿಕ್ಕಿಯಾಗಿ ಸ್ಫೋಟಗೊಂಡಿತ್ತು.

ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ವಿಮಾನ ಬೆಂಕಿಗೆ ಆಹುತಿ: 124 ಪ್ರಯಾಣಿಕರು ಸಾವು
ಅಪಘಾತಕ್ಕೀಡಾದ ಜೆಜು ಏರ್ ವಿಮಾನದಲ್ಲಿ ಉಳಿದ ಪ್ರಯಾಣಿಕರು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ದಕ್ಷಿಣ ಕೊರಿಯಾದ ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

