mucormycosis

ಬಾಯಿಯ ವಸಡಿನ ಮೇಲೆ ಬ್ಲ್ಯಾಕ್ ಫಂಗಸ್ ಗಂಭೀರ ಪರಿಣಾಮ: ಮುಂಜಾಗ್ರತೆ ಹೇಗೆ? ಇಲ್ಲಿದೆ ಮಾಹಿತಿ...
ಇಡೀ ವಿಶ್ವಕ್ಕೆ ತಲೆನೋವಾಗಿ ಪರಿಣಮಿಸಿರುವ ಕೋವಿಡ್-19 ಸಾಂಕ್ರಾಮಿಕ ರೋಗ ವೈದ್ಯಕೀಯ ಲೋಕಕ್ಕೆ ಪ್ರತಿನಿತ್ಯ ಒಂದಲ್ಲ ಒಂದು ಸವಾಲುಗಳನ್ನು ಎಸೆಯುತ್ತಲೇ ಇದೆ. ಸಾಂಕ್ರಾಮಿಕ ರೋಗದಿಂದ ಪಾರಾಗಲು ಹೋರಾಡುತ್ತಿರುವ ಭಾರತಕ್ಕೆ ಇದೀಗ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕರ್ಮೈಕೋಸಿಸ್ ತಲೆನೋವು ಶುರುವಾಗಿದೆ.

ಬ್ಲ್ಯಾಕ್ ಫಂಗಸ್ ನಿಯಂತ್ರಣ ಹಾಗೂ ತಡೆಗೆ ಕ್ರಮ ಖಚಿತಪಡಿಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ ನಿರ್ದೇಶನ
ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್)ಹರಡುವಿಕೆಯು ಗಂಭೀರವಾಗಿದೆ ಎಂದು ಗಮನಿಸಿದ ಕೇಂದ್ರವು ಸೋಂಕನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ಮತ್ತು ಆಸ್ಪತ್ರೆಗಳಲ್ಲಿ ನೈರ್ಮಲ್ಯ ಮತ್ತು ನೈರ್ಮಲ್ಯದ ಸಿದ್ಧತೆಯನ್ನು ಪರಿಶೀಲಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಕರ್ನಾಟಕ, ರಾಜಸ್ಥಾನದ ಬಳಿಕ ಬ್ಲ್ಯಾಕ್ ಫಂಗಸ್ ಅನ್ನು ಅಧಿಸೂಚಿತ ಕಾಯಿಲೆ ಎಂದು ತೆಲಂಗಾಣ ಘೋಷಣೆ
ಕರ್ನಾಟಕ, ರಾಜಸ್ಥಾನ ಸರ್ಕಾರಗಳು ಬ್ಲ್ಯಾಕ್ ಫಂಗಸ್ ಸೋಂಕನ್ನು ಅಧಿಸೂಚಿತ ಕಾಯಿಲೆ (epidemic) ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಇದೀಗ ತೆಲಂಗಾಣ ಸರ್ಕಾರದ ಕೂಡ ಇದೇ ರೀತಿಯ ನಿರ್ಣಯ ಕೈಗೊಂಡಿದೆ.

ಅಪಾಯಕಾರಿ ಬ್ಲ್ಯಾಕ್ ಫಂಗಸ್ ವಿರುದ್ಧ ಮುನ್ನೆಚ್ಚರಿಕೆ ಹೇಗೆ? ಐಸಿಎಂಆರ್ ನೀಡಿದ ಸಲಹೆಗಳು...
ಕೋವಿಡ್ ಸೋಂಕಿತರಿಗೆ ಅಪಾಯಕಾರಿ ಪರಿಣಮಿಸುತ್ತಿರುವ ಬ್ಲ್ಯಾಕ್ ಫಂಗಸ್ ಕುರಿತಂತೆ ಐಸಿಎಂಆರ್ ಮಾರ್ಗಸೂಚಿ ಮತ್ತು ಸಲಹೆಗಳನ್ನು ಬಿಡುಗಡೆ ಮಾಡಿದೆ.

ಬ್ಲಾಕ್ ಫಂಗಸ್: ಕೋವಿಡ್-19 ನಿಂದ ಚೇತರಿಸಿಕೊಂಡವರಲ್ಲಿ ಕಾಣಿಸುತ್ತಿದೆ ಮತ್ತೊಂದು ಆರೋಗ್ಯ ಸಮಸ್ಯೆ
ಒಂದೆಡೆ ಕೋವಿಡ್-19 ಸೋಂಕು ಹರಡುವ ಭೀತಿ ಮೂಡಿದ್ದರೆ, ಕೋವಿಡ್-19 ನಿಂದ ಚೇತರಿಸಿಕೊಂಡರೂ ಅದು ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಬಗೆಗಿನ ಆತಂಕ ಮತ್ತೊಂದೆಡೆ ಜನರನ್ನು ಎಡೆಬಿಡದೇ ಕಾಡುತ್ತಿದೆ.

