Muda case

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ 'ಮುಡಾ' ಸಂಕಷ್ಟ: 'ಬಿ' ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ED
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.

Watch | MUDA ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!

ಯತೀಂದ್ರಗೆ 'ಮುಡಾ' ಸಂಕಷ್ಟ: ಕೂಡಲೇ ಖಾತೆ ಬದಲಾಯಿಸುವಂತೆ ಸಿಎಂ ಡಿಕೆಶಿಗೆ ಪತ್ರ!
ನಗರಾಭಿವೃದ್ಧಿ ಖಾತೆ ಹೊರತುಪಡಿಸಿ ಬದಲಿ ಖಾತೆ ನೀಡುವಂತೆ ಪತ್ರದಲ್ಲಿ ಆಗ್ರಹಿಸಲಾಗಿದೆ. ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂ ಡಿಕೆಶಿವಕುಮಾರ್ ಅವರಿಗೆ ಈ ಪತ್ರ ಬರೆಯಲಾಗಿದೆ.

Watch | MUDA case: ಸಿದ್ದರಾಮಯ್ಯ ಗೆ ಮತ್ತೆ ಹೈಕೋರ್ಟ್ ನೊಟೀಸ್; ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಮಗೆ ಒಂದೇ ಟಿಕೆಟ್ ಕೊಡ್ತಾರೆ- ಶಾಸಕರ ಅಳಲು

ಮುಡಾ ಪ್ರಕರಣ: ಮತ್ತೆ ಸಿಎಂ ಗೆ ಸಂಕಷ್ಟ; 'ಬಿ' ರಿಪೋರ್ಟ್ ಸಂಬಂಧ ಸಿದ್ದರಾಮಯ್ಯ, ಪತ್ನಿ ಗೆ ಹೈಕೋರ್ಟ್ ನೋಟಿಸ್ ಜಾರಿ
ಪಾರ್ವತಿ ಅವರ 3.16 ಎಕರೆ ಭೂಮಿಗೆ ಬದಲಾಗಿ 50:50 ಅನುಪಾತದ ಯೋಜನೆಯಡಿಯಲ್ಲಿ ಮುಡಾ ಅವರಿಗೆ ನಿವೇಶನಗಳನ್ನು ಮಂಜೂರು ಮಾಡಿತ್ತು, ಅಲ್ಲಿ ಅದು ವಸತಿ ಲೌಟ್ ನ್ನು ಅಭಿವೃದ್ಧಿಪಡಿಸಿತ್ತು.

News Wrap 20-02-26 | ಶಿವಾಜಿ ಮೆರವಣಿಗೆ ಮೇಲೆ ಮುಸ್ಲಿಂರಿಂದ ಕಲ್ಲು ತೂರಾಟ; Nandini ಉತ್ಪನ್ನ ವಿಷಕಾರಿ: ವೈದ್ಯೆ ಆರೋಪ; ಸ್ನೇಹಮಯಿ ಕೃಷ್ಣ ಬಂಧನ!

Watch | ಶಿವಾಜಿ ಮೆರವಣಿಗೆ ಮೇಲೆ ಮುಸ್ಲಿಂರಿಂದ ಕಲ್ಲು ತೂರಾಟ; Nandini ಉತ್ಪನ್ನ ವಿಷಕಾರಿ: ವೈದ್ಯೆ ಆರೋಪ; ಸ್ನೇಹಮಯಿ ಕೃಷ್ಣ ಬಂಧನ!

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ
ಹಿರಿಯ ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮೈಸೂರು ನಿವಾಸಿ ಕೃಷ್ಣ ಅವರನ್ನು ಕೇಂದ್ರ ಅಪರಾಧ ವಿಭಾಗ ವಶಕ್ಕೆ ಪಡೆದಿದೆ.

