Muda case

ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ: ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ
ಸುಮಾರು ಎರಡು ಗಂಟೆಗಳ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದ್ದೇನೆ. ನನ್ನ ಉತ್ತರಗಳನ್ನು ಅವರು ರೆಕಾರ್ಡ್ ಮಾಡಿಕೊಂಡಿದ್ದಾರೆ.

ಮುಡಾ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಸಿದ್ದರಾಮಯ್ಯ ಹಾಜರು; ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮುಡಾ ಹಗರಣ: ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಆರಂಭ
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು.

ನಾಳೆ ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ: ಸಿಎಂ ಸಿದ್ದರಾಮಯ್ಯ
ನಾನು ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಡಾ ಹಗರಣ: ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್; ವಿಚಾರಣೆಗೆ ಹಾಜರಾಗುತ್ತೇನೆ ಎಂದ ಸಿಎಂ
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ.

ಮುಡಾ ಹಗರಣ: ಮಾಜಿ ಆಯುಕ್ತ ಡಿಬಿ ನಟೇಶ್ ಇಡಿ ವಶಕ್ಕೆ
ನಟೇಶ್ ಮನೆ ಮೇಲೆ ನಿನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆಗೆ ಒಳಪಡಿಸಿದ್ದರು. ಪ್ರಸ್ತುತ ನಟೇಶ್ ಅವರನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ.

MUDA case: ದೂರಿಗೆ ಸಂಬಂಧಿಸಿದ ವಿಡಿಯೋ ದಾಖಲೆ ED ಗೆ ಸಲ್ಲಿಕೆ
ಹಗರಣದ ದೂರುದಾರರಲ್ಲಿ ಒಬ್ಬರಾಗಿರುವ ಕೃಷ್ಣ ಅವರು ಇತ್ತೀಚೆಗೆ ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಿದರು.

ಮುಡಾ ಪ್ರಕರಣ ಸಂಬಂಧ ಹೊಸದಾಗಿ ಶೋಧ ಕಾರ್ಯ: ಬೆಂಗಳೂರಿನಲ್ಲೂ ಬಿಲ್ಡರ್ ಮನೆ ಮೇಲೆ ಇಡಿ ದಾಳಿ
ಹಗರಣ ಸಂಬಂಧ ಇಡಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನ 7-8 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

MUDA Case: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮತ್ತೊಂದು ಸಂಕಷ್ಟ; '1.84 ಕೋಟಿ ರೂ ಹೇಗೆ ಬಂತು?'
ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ 2023ರ ನವೆಂಬರ್‌ನಲ್ಲಿ 1.84 ಕೋಟಿ ರೂ. ಹಣ ನೀಡಿ ಖರೀದಿಸಿರುವ 20 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಹಣದ ಮೂಲ ಪತ್ತೆ ಹಚ್ಚಿ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ.

