Muda case

ಅನಾರೋಗ್ಯದ ಕಾರಣ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜಿನಾಮೆ: ಸಚಿವ ಭೈರತಿ ಸುರೇಶ್
ರಾಜ್ಯ

ಮುಡಾ ನಿವೇಶನ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು, ಮರಿಗೌಡ ರಾಜೀನಾಮೆಗೆ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಡಾ ಪ್ರಕರಣ: ಲೋಕಾಯುಕ್ತ ಅಧಿಕಾರಿಗಳಿಂದ ಸತತ 10 ಗಂಟೆ ಕಾಲ ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ವಿಚಾರಣೆ

ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ನೇತೃತ್ವದ ತಂಡವು ವಿಚಾರಣೆಗೆ ಒಳಪಡಿಸಿತು. ಮಧ್ಯಾಹ್ನ ಕಚೇರಿಯಲ್ಲೇ ಊಟ ತರಿಸಿಕೊಟ್ಟು, ಇಬ್ಬರಿಗೂ ಹಲವು ಪ್ರಶ್ನೆಗಳನ್ನು ಮುಂದಿಟ್ಟಿತು. ಅಧಿಕಾರಿಗಳ ನಿರಂತರ ಪ್ರಶ್ನೆಗಳಿಗೆ ಆರೋಪಿಗಳು ಬೆವರಿದರು.

2028ಕ್ಕೆ ಮುಖ್ಯಮಂತ್ರಿಯಾಗುವ ಬಯಕೆ ಇದೆ: ಸಚಿವ ಸತೀಶ್ ಜಾರಕಿಹೊಳಿ
ರಾಜಕೀಯ

ಸಿದ್ಧರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಪಿ. ಕೋಳಿವಾಡ್ ಹೇಳಿರುವುದು ಅವರ ವೈಯುಕ್ತಿಕ ಹೇಳಿಕೆ ಅಷ್ಟೇ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಮುಡಾ ಕೇಸ್: ಸಿಎಂ ಸಂಬಂಧಿಕರಿಗೆ ಲೋಕಾಯುಕ್ತ ನೊಟೀಸ್; ನವಜಾತ ಶಿಶು ಮಾರಾಟ ಜಾಲ ಪತ್ತೆ: 6 ಮಂದಿ ಬಂಧನ; ರಾಯಚೂರು: ಆಹಾರ ಸೇವನೆ: 20 ಮಂದಿ ಅಸ್ವಸ್ಥ
ವಿಡಿಯೋ

ಸಚಿವರ ಪ್ರತ್ಯೇಕ ಸಭೆ: ಸಿಎಂ ಗರಂ; ಮುಡಾ ಕೇಸ್: ಸಿಎಂ ಸಂಬಂಧಿಕರಿಗೆ ಲೋಕಾಯುಕ್ತ ನೊಟೀಸ್; ನವಜಾತ ಶಿಶು ಮಾರಾಟ ಜಾಲ ಪತ್ತೆ: 6 ಮಂದಿ ಬಂಧನ; ಇವು ಇಂದಿನ ಪ್ರಮುಖ ಸುದ್ದಿಗಳು 10-10-2024

ಹರಿಯಾಣದಲ್ಲಿ ಕಾಂಗ್ರೆಸ್‌ ಹಿನ್ನಡೆಗೆ 'ಮುಡಾ' ಕಾರಣ; ಮುಮ್ತಾಜ್ ಅಲಿ ಆತ್ಮಹತ್ಯೆ: A1 ಆರೋಪಿ ಆಯಿಷಾ ಬಂಧನ; ದರ್ಶನ್‌ಗೆ ಇಂದು ಸಿಕ್ಕಿಲ್ಲ ಜಾಮೀನು!

ಸಿದ್ದರಾಮಯ್ಯ ಮತ್ತು ಮುಡಾ ಪ್ರಕರಣ: 14 ನಿವೇಶನ ಹಿಂತಿರುಗಿಸಿದ ಸಿಎಂ ಬಚಾವ್ ಆಗುತ್ತಾರೆಯೇ?

2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸುತ್ತ 75 ಲಕ್ಷ ರೂಪಾಯಿಗಳ ಹೂಬ್ಲಾಟ್ ವಾಚ್ ಪ್ರಕರಣ ಕೂಡ ಸದ್ದು ಮಾಡಿತ್ತು.

'ಕಳ್ಳರೆಲ್ಲ ಒಂದಾಗಿದ್ದಾರೆ': ಸಿದ್ದು ಪರ ಬ್ಯಾಟ್ ಬೀಸಿದ್ದ ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ವ್ಯಂಗ್ಯ!

ಜಿಟಿ ದೇವೇಗೌಡ ಕಳೆದ 3 ತಿಂಗಳಿನಿಂದ ಏನು ಮಾಡುತ್ತಿದ್ದರು? ದಸರಾದಂತ ನಾಡಹಬ್ಬದ ಕಾರ್ಯಕ್ರಮದಲ್ಲಿ ಆ ರೀತಿ ಮಾತನಾಡಿದ್ದು ತಪ್ಪು.

MUDA case: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮಂಜೂರಾಗಿದ್ದ 14 ಸೈಟ್ ಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರಿಗೆ ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎನ್ನಲಾದ 14 ಮುಡಾ ನಿವೇಶನಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.