Muda case

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ FIR ದಾಖಲು
ರಾಜ್ಯ

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ದೂರಿನ ಅನ್ವಯ ತನಿಖೆ ಆರಂಭಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ವಿಶೇಷ ನ್ಯಾಯಾಲಯ ಆದೇಶಿಸಿತ್ತು.

ಸಿದ್ದರಾಮಯ್ಯ ಸರ್ಕಾರ ರಕ್ಷಿಸಲು ರಣತಂತ್ರ: ರಾಜಕೀಯ ಚಟುವಟಿಕೆಗಳ ತಾಣವಾದ ಕೇರಳ; ದೇವರ ನಾಡಿನಲ್ಲಿ ರಾಜ್ಯ ನಾಯಕರ ದಂಡು!
ರಾಜಕೀಯ

ರಾಹುಲ್ ಗಾಂಧಿ ಅವರ Friday man ಎಂದೇ ಪ್ರಸಿದ್ಧಿಯಾಗಿರುವ ಕೆಸಿ ವೇಣುಗೋಪಾಲ್ ಅವರ ತವರು ರಾಜ್ಯವಾಗಿದೆ. ಹೀಗಾಗಿ ಕೇರಳವನ್ನು ಗೌಪ್ಯವಾಗಿ ಮತ್ತು ಸಾರ್ವಜನಿಕವಾಗಿ ಆಗಾಗ್ಗೆ ಭೇಟಿ ನೀಡುವ ಕರ್ನಾಟಕದ ನಾಯಕರಿಗೆ ಅನುಕೂಲಕರ ಸ್ಥಳವಾಗಿದೆ.

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ; ಬಿಜೆಪಿ-ಜೆಡಿಎಸ್ ನಾಯಕರು ವಶಕ್ಕೆ
ವಿಡಿಯೋ

ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಆರೋಪಮುಕ್ತರಾಗುತ್ತಾರೆ: ಡಿಸಿಎಂ ಡಿಕೆ ಶಿವಕುಮಾರ್

ಇಂದು ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಮುಡಾ ಸೈಟು ಹಂಚಿಕೆಯಲ್ಲಿ ಸಿದ್ದರಾಮಯ್ಯನವರ ಪಾತ್ರವಿಲ್ಲ ಎಂದರು.

ಶಿರೂರು ಗುಡ್ಡ ಕುಸಿತ: 72 ದಿನಗಳ ಬಳಿಕ ಅರ್ಜುನ್ ಲಾರಿ ಪತ್ತೆ; ಮುಡಾ ಹಗರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ; ಉರ್ದು ಭಾಷೆ ಕಡ್ಡಾಯಗೊಳಿಸಿದ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ

ಮುಡಾ ಹಗರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ; ಗುಡ್ಡ ಕುಸಿತ: 72 ದಿನಗಳ ಬಳಿಕ ಅರ್ಜುನ್ ಲಾರಿ ಪತ್ತೆ!, ಉರ್ದು ಭಾಷೆ ಕಡ್ಡಾಯಗೊಳಿಸಿದ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ; ಇವು ಇಂದಿನ ಪ್ರಮುಖ ಸುದ್ದಿಗಳು 25-09-2024

MUDA Case ತನಿಖೆ ಎದುರಿಸಲು ಸಿದ್ಧ: ವಿಶೇಷ ಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ!

ಮುಡಾ ಹಗರಣ ಸಂಬಂಧ ಹೈಕೋರ್ಟ್​​ನಲ್ಲಿ ಸಿದ್ದರಾಮಯ್ಯ ಅರ್ಜಿ ವಜಾಗೊಂಡ ಬೆನ್ನಲ್ಲೇ ಇತ್ತ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲೂ ಸಹ ಸಿಎಂಗೆ ಹಿನ್ನೆಡೆಯಾಗಿದೆ.

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್​ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ಮುಡಾ ಹಗರಣ: ದಶಕಗಳಿಂದ ಬೆಳೆದು ಬಂದ ಹಾದಿ, ಕೆದಕಿದಷ್ಟು ಆಳ!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣಕ್ಕೆ ಮೂರು ದಶಕಗಳ ಇತಿಹಾಸವಿದೆ.