Muda case

ಸಿದ್ದರಾಮಯ್ಯ ಪತ್ನಿಯೇ ಫಲಾನುಭವಿಯಾಗಿರುವುದರಿಂದ ತನಿಖೆ ಅಗತ್ಯ ಇದೆ: ಹೈಕೋರ್ಟ್ ತೀರ್ಪಿನ ಸಂಪೂರ್ಣ ವಿವರ ಇಲ್ಲಿದೆ
ತಮ್ಮ ವಿರುದ್ಧ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ತೀರ್ಪು ಕಾಯ್ದಿರಿಸಿದ್ದರು.

MUDA case: ಸಿದ್ದರಾಮಯ್ಯ ಅರ್ಜಿ ವಜಾ; ಸಿಎಂ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ; ದಸರಾ ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ಗೆ ನಿರ್ಬಂಧ; ಅ.21 ರಿಂದ ವಾರಾಂತ್ಯದಲ್ಲೂ ಉಪನೋಂದಣಿ ಕಚೇರಿ ಓಪನ್

ಮುಡಾ ಪ್ರಕರಣ: ಹೈಕೋರ್ಟ್ ನಲ್ಲಿ ಸಿಎಂ ಅರ್ಜಿ ವಜಾ; ಸಿದ್ದರಾಮಯ್ಯ ರಾಜೀನಾಮೆಗೆ BJP ಆಗ್ರಹ, ರಾಜೀನಾಮೆ ಪ್ರಶ್ನೆ ಇಲ್ಲ- ಕಾಂಗ್ರೆಸ್; ಅ.21 ರಿಂದ ವಾರಾಂತ್ಯದಲ್ಲೂ ಉಪನೋಂದಣಿ ಕಚೇರಿ ಕಾರ್ಯನಿರ್ವಹಣೆ- ಇವು ಇಂದಿನ ಪ್ರಮುಖ ಸುದ್ದಿಗಳು 24-09-2024

ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿಲ್ಲ: ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ
ರಾಜ್ಯಪಾಲರು ಪ್ರಾಸಿಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮುಡಾ ಪ್ರಕರಣ ತನಿಖೆಗೆ ಹೈಕೋರ್ಟ್ ಅಸ್ತು; ಪ್ರಮುಖ ನಾಯಕರ ಪ್ರತಿಕ್ರಿಯೆ...

ಮುಡಾ ಪ್ರಕರಣ ತನಿಖೆಗೆ ಹೈಕೋರ್ಟ್ ಅಸ್ತು; ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ...

MUDA Case ಕುರಿತು ಹೈಕೋರ್ಟ್ ತೀರ್ಪು: ಸತ್ಯಕ್ಕೆ ಜಯ ಸಿಗಲಿದೆ, ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೋರಾಟ- ಸಿದ್ದರಾಮಯ್ಯ
ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.

MUDA Case: ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ- ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

MUDA Case: ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬಹು ದೊಡ್ಡ ಉತ್ತೇಜನ- ಟಿಜೆ ಅಬ್ರಹಾಂ; ಯಾವುದೇ ನ್ಯಾಯಾಲಯಕ್ಕೆ ಹೋದರೂ ಸೋಲುತ್ತಾರೆ ಎಂದ ಸ್ನೇಹಮಯಿ ಕೃಷ್ಣ
ತೀರ್ಪು ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರ್ಜಿದಾರರಾದ ಟಿ.ಜೆ.ಅಬ್ರಹಾಂ, 'ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಸುಪ್ರೀಂ ಕೋರ್ಟ್‌ನಲ್ಲೂ ಕೇವಿಯಟ್ ಸಲ್ಲಿಸಿದ್ದೇವೆ. ಹೈಕೋರ್ಟ್ ನಮ್ಮ ವಾದಕ್ಕೆ ಮತ್ತು ಆಕ್ಷೇಪಣೆಗಳಿಗೆ ಮನ್ನಣೆ ನೀಡಿದೆ.

