Muda case

Muda Case: ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್; ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ!
ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಮುಡಾ ಹಗರಣ: ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ; 12 ಗಂಟೆಗೆ ಹೈಕೋರ್ಟ್ ತೀರ್ಪು!
ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ ನ್ಯಾಯಧೀಶರಾದ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ 12 ಗಂಟೆಗೆ ತೀರ್ಪು ಪ್ರಕಟಿಸಿದ್ದು ಸಿಎಂ ಸಿದ್ದರಾಮಯ್ಯನವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.

'ಮಜಾವಾದಿ ಮುಖ್ಯಮಂತ್ರಿಯ ಭ್ರಷ್ಟಾಚಾರ': ಸಿದ್ದರಾಮಯ್ಯ ವಿರುದ್ಧ ಆರೋಪ!
ಅರ್ಕಾವತಿ ಬಡಾವಣೆಗಾಗಿ ಭೂಸ್ವಾಧೀನ ಪಡಿಸಿಕೊಂಡಿದ್ದ ಜಮೀನಿನ ಪೈಕಿ 541 ಎಕರೆಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು.

ಸಿಟಿ ರೌಂಡ್ಸ್ ಮೂಲಕ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಪರೋಕ್ಷ ಸಂದೇಶ ರವಾನೆ
ರಾಜ್ಯದಲ್ಲಿ ಮುಡಾ ನಿವೇಶನ ಅಕ್ರಮ ಹೋರಾಟ ಜೋರಾಗಿದ್ದು, ಈ ನಡುವಲ್ಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ವಿಚಾರವಾಗಿ ಹಗ್ಗಜಗ್ಗಾಟ ಶುರುವಾಗಿದೆ. ಕಾಂಗ್ರೆಸ್ ನಾಯಕರು, ಸಚಿವರು ನಾನು ಸಿಎಂ ಆಗುತ್ತೇನೆ, ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ.

ಸಿಎಂ ಆಗಿ ನಾನೇ ಮುಂದುವರಿತೀನಿ: ಸಿದ್ದರಾಮಯ್ಯ

ಸಿದ್ದರಾಮಯ್ಯ ಅರ್ಜಿ ಸೆ.12 ಕ್ಕೆ ಮುಂದೂಡಿಕೆ; ದರ್ಶನ್ ಬಂಧನ ಅವಧಿ ವಿಸ್ತರಣೆ; ಮತ್ತೊಂದು ಮುಡಾ ಹಗರಣ ಬೆಳಕಿಗೆ; ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ- ನಾಲ್ವರ ವಿರುದ್ಧ FIR; ಇವು ಇಂದಿನ ಪ್ರಮುಖ ಸುದ್ದಿಗಳು 09-09-2024

ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ: ವಿಚಾರಣೆ ಸೆಪ್ಟೆಂಬರ್ 12ಕ್ಕೆ ಮುಂದೂಡಿದ ಹೈಕೋರ್ಟ್
ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.

ನನಗ್ಯಾವ ಟೆನ್ಷನ್ನೂ ಇಲ್ಲ, ಬೆಟ್ಟಕ್ಕೆ ಬಂದ್ಮೇಲೆ ದೇವಿ ದರ್ಶನ ಮಾಡ್ದೇ ಹೋಗ್ತಾರಾ?: ಸಿದ್ದರಾಮಯ್ಯ

ನನಗ್ಯಾವ ಟೆನ್ಷನ್ನೂ ಇಲ್ಲ, ನಾನ್ಯಾವತ್ತೂ ಸುಳ್ಳು ಹೇಳಿಲ್ಲ; ಸಾಬೀತುಪಡಿಸಲು ಸಾಧ್ಯವಾಗದಿರುವ ಬಗ್ಗೆ ಬಿಜೆಪಿಗೇ ಚಿಂತೆ: ಸಿಎಂ ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕರು ತಮ್ಮ ವಿರುದ್ಧ ಮಾಡಿರುವ ಸುಳ್ಳು ಆರೋಪಗಳು ನಿಜವಾಗುವುದಿಲ್ಲ ಎಂದು ಚಿಂತಿತರಾಗಿದ್ದಾರೆ. ಬಿಜೆಪಿಯವರು ಸುಳ್ಳು ಹೇಳಿದ್ದಾರೆ ಅದನ್ನು ನಿಜವೆಂದು ಸಾಬೀತುಪಡಿಸಲು ಸಾಧ್ಯವಾಗದಿರುವ ಬಗ್ಗೆ ಅವರು ಚಿಂತಿತರಾಗಿದ್ದಾರೆ ಎಂದರು.

