Muda case

ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಸೆಪ್ಟೆಂಬರ್ 9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ರಾಜ್ಯ

ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಸೆಪ್ಟೆಂಬರ್ 9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ರಾಜ್ಯಪಾಲರು 17ಎ ಅಡಿ ಅನುಮತಿ ನೀಡಿರುವುದು ಸರಿಯಿದೆ. ಈ ಹಂತದಲ್ಲಿ ತನಿಖೆಯನ್ನು ತಡೆಹಿಡಿಯಬಾರದು. ಸತ್ಯ ಅನಾವರಣಗೊಳ್ಳಲು ಅವಕಾಶ ನೀಡಬೇಕು ಎಂದು ರಾಘವನ್ ಮನವಿ ಮಾಡಿದರು.

ಚುನಾವಣಾ ಬಾಂಡ್ ವಿಚಾರದಲ್ಲಿ ಕಾಂಗ್ರೆಸ್ ಬಾಲಿಶತನ ಪ್ರದರ್ಶಿಸುತ್ತಿದೆ: ಕೇಂದ್ರ ಸರ್ಕಾರ
ರಾಜ್ಯ

ಚುನಾವಣಾ ಬಾಂಡ್ ವಿಚಾರದಲ್ಲಿ ಕಾಂಗ್ರೆಸ್ ಬಾಲಿಶತನ ಪ್ರದರ್ಶಿಸುತ್ತಿದೆ: ಕೇಂದ್ರ ಸರ್ಕಾರ

ಚುನಾವಣಾ ಬಾಂಡ್ ಮೂಲಕ ಬಂದಿರುವುದು ವೈಟ್ ಮನಿ. ಚುನಾವಣಾ ಬಾಂಡ್ ವಿಚಾರದಲ್ಲಿ ಸುಪ್ರಿಂಕೋರ್ಟ್ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ. ಆದರೆ, ಕಾಂಗ್ರೆಸ್​ನ ಆರೋಪ ಸರಿಯಲ್ಲ.

MUDA case: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಕೆಪಿಸಿಸಿ ದೂರಿಗೆ ರಾಷ್ಟ್ರಪತಿ ಭವನ ಪ್ರತಿಕ್ರಿಯೆ
ರಾಜ್ಯ

MUDA case: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಕೆಪಿಸಿಸಿ ದೂರಿಗೆ ರಾಷ್ಟ್ರಪತಿ ಭವನ ಪ್ರತಿಕ್ರಿಯೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯದರ್ಶಿ ರಾಜೇಶ್​ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ.

ರಾಜಭವನ ಚಲೋ; HDK, ನಿರಾಣಿ ವಿರುದ್ಧವೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಮನವಿ
ವಿಡಿಯೋ

ರಾಜಭವನ ಚಲೋ; HDK, ನಿರಾಣಿ ವಿರುದ್ಧವೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಮನವಿ

ವಿಜಯೇಂದ್ರ ಹೇಳಿದ್ದಾರೆ ಎಂದು ನಾನು ರಾಜೀನಾಮೆ ನೀಡಲು ಸಾಧ್ಯವೇ?: ಸಿಎಂ ಸಿದ್ದರಾಮಯ್ಯ
ರಾಜಕೀಯ

ವಿಜಯೇಂದ್ರ ಹೇಳಿದ್ದಾರೆ ಎಂದು ನಾನು ರಾಜೀನಾಮೆ ನೀಡಲು ಸಾಧ್ಯವೇ?: ಸಿಎಂ ಸಿದ್ದರಾಮಯ್ಯ

ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಅವರು ರಾಜೀನಾಮೆ ಕೊಡುತ್ತಾರಾ?" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಪ್ರಮೋಷನ್ ಸಿಕ್ಕರೆ ಖುಷಿಯಾಗುತ್ತೆ: ನಾಯಕತ್ವ ಬದಲಾವಣೆ ಬಗ್ಗೆ ಪರಮೇಶ್ವರ ಪ್ರತಿಕ್ರಿಯೆ
ರಾಜಕೀಯ

ಪ್ರಮೋಷನ್ ಸಿಕ್ಕರೆ ಖುಷಿಯಾಗುತ್ತೆ: ನಾಯಕತ್ವ ಬದಲಾವಣೆ ಬಗ್ಗೆ ಪರಮೇಶ್ವರ ಪ್ರತಿಕ್ರಿಯೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಅಕ್ರಮವಾಗಿ ಸೈಟ್ ಪಡೆದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಬಹುದು ಎಂಬ ವದಂತಿಗಳ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಆಗಸ್ಟ್ 31ಕ್ಕೆ ಮುಂದೂಡಿಕೆ; ಡಿಸಿಎಂ ಡಿಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್
ರಾಜ್ಯ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಆಗಸ್ಟ್ 31ಕ್ಕೆ ಮುಂದೂಡಿಕೆ; ಡಿಸಿಎಂ ಡಿಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್

ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭವಾಯಿತು. ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿ, ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ ವಿರುದ್ಧ ದೂರು ದಾಖಲು
ರಾಜ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿ, ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ ವಿರುದ್ಧ ದೂರು ದಾಖಲು

ಸಿದ್ದರಾಮಯ್ಯ ವಿರುದ್ಧ ಈ ಹಿಂದೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಬುಧವಾರ ಈ ಹೊಸ ದೂರು ದಾಖಲಿಸಿದ್ದಾರೆ.

ಸಿದ್ದರಾಮಯ್ಯ ರಾಜ ತಂತ್ರ…. 'ಕೈ' ಹೈಕಮಾಂಡ್ ತಲ್ಲಣ!! (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಸಿದ್ದರಾಮಯ್ಯ ರಾಜ ತಂತ್ರ…. 'ಕೈ' ಹೈಕಮಾಂಡ್ ತಲ್ಲಣ!! (ಸುದ್ದಿ ವಿಶ್ಲೇಷಣೆ)

ಸಿದ್ದರಾಮಯ್ಯ ಉರುಳಿಸುತ್ತಿರುವ ಒಂದೊಂದೂ ರಾಜಕೀಯ ದಾಳಗಳಿಗೆ ಕಾಂಗ್ರೆಸ್ ನ ಘಟಾನುಘಟಿ ನಾಯಕರೇ ಕಂಗಾಲಾಗಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆಗೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಟ್ಟು ಹಿಡಿದು ಹೋರಾಟ ನಡೆಸಿವೆ. ಆದರೆ ಆ ಪಕ್ಷಗಳಲ್ಲೂ ಮುಂದಿನ ರಾಜಕೀಯ ಕಾರ್ಯತಂತ್ರದ ಬಗ್ಗೆ ಸ್ಪಷ್ಟತೆ ಇಲ್ಲ.