Muda case

ಸಿಎಂ ಪತ್ನಿಗೆ ಮಾತ್ರವಲ್ಲ, ಬೆಂಬಲಿಗರಿಗೂ ನಿವೇಶನ ಹಂಚಿಕೆ: ಹೊಸ ದಾಖಲೆ ಬಿಡುಗಡೆ ಮಾಡಿದ ಅಶೋಕ್
ಮೇ 8, 2023 ರಂದು ಮೈಸೂರಿನಲ್ಲಿ ಸಾಮಾಜಿಕ ಕಾರ್ಯಕರ್ತರೊಬ್ಬರು ಈ ಹಗರಣದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದರು. ಅಂದು ಮಂಜೂರಾದ 14 ನಿವೇಶನಗಳನ್ನು ವಾಪಸ್ ನೀಡಿದ್ದರೆ ಇಂದು ನೀವು ಆರೋಪಿ ಸ್ಥಾನದಲ್ಲಿ ಇರುತ್ತಿರಲಿಲ್ಲ.

ಮುಡಾ ಹಗರಣ: ಸಿದ್ದರಾಮಯ್ಯ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ; ಸಿಎಂ ಬೆನ್ನಿಗೆ ನಿಂತ ಕಾಂಗ್ರೆಸ್ ನಾಯಕರು
ಸಿದ್ದರಾಮಯ್ಯ ವಿರುದ್ಧ ಯಾವುದೇ ಪುರಾವೆಗಳಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರು ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಮೆಟ್ರೋ ಹಳಿ ಮೇಲೆ ಬಿದ್ದ ಬಾಲಕನ ರಕ್ಷಣೆ; ಕಾಪಿರೈಟ್ ಉಲ್ಲಂಘನೆ: ನಟ ರಕ್ಷಿತ್ ಶೆಟ್ಟಿ ವಿಚಾರಣೆ; ರಾಜ್ಯಪಾಲರಿಂದ ಅಧಿಕಾರ ದುರ್ಬಳಕೆ-ಸಿಎಂ

ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ನೋಟಿಸ್ ತಿರಸ್ಕರಿಸಲು ನಿರ್ಣಯ; BJP ತಂತ್ರಕ್ಕೆ ಸಿದ್ದು ಪ್ರತಿತಂತ್ರ; ಬೆಂಗಳೂರಿನಲ್ಲಿ ಅಜಿತ್ ಬರ್ಬರ ಹತ್ಯೆ!

ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ, 2028ರೊಳಗೆ ಮತ್ತೆ ರಾಮನಗರವಾಗುತ್ತೆ: ಎಚ್ಡಿ ಕುಮಾರಸ್ವಾಮಿ
ರಾಮನಗರದ ಇತಿಹಾಸ ಅವರಿಗೆ ಗೊತ್ತಿದ್ಯಾ? ರಾಮನಗರ ಈಗಾಗಲೇ ಅಭಿವೃದ್ಧಿ ಆಗಿದೆ. ಹೆಸರು ಬದಲಿಸಿ ಭೂಮಿ ಬೆಲೆ ಏರಿಸಬೇಕಾ?

MUDA: ನನ್ನ ಪಾತ್ರ ಇಲ್ಲ; ದಾಖಲೆ ತೋರಿಸಿ ಸಿಎಂ ಹೇಳಿದ್ದಿಷ್ಟು...

ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್; ತಾವೇ ತೋಡಿದ ಬಾವಿಗೆ ಬೀಳಲು ಬಿಜೆಪಿ-ಜೆಡಿಎಸ್ ನಡಿಗೆ: ಡಿ.ಕೆ ಶಿವಕುಮಾರ್
ದೇಶದಲ್ಲೇ ಕಾಂಗ್ರೆಸ್ ಆಡಳಿತದಲ್ಲಿರುವ ಅತಿ ದೊಡ್ಡ ರಾಜ್ಯ ಕರ್ನಾಟಕ. ಹೀಗಾಗಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಅವರು ಏನಾದರೂ ಮಾಡಲಿ. ನಾವು ನಮ್ಮದೇ ಆದ ರೀತಿ ಉತ್ತರ ನೀಡುತ್ತೇವೆ ಎಂದರು.

MUDA ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ: ದಾಖಲೆಗಳ ಸಮೇತ ಸಿಎಂ ಸಿದ್ದರಾಮಯ್ಯ ಉತ್ತರ
1983ರಲ್ಲಿ ನಾನು ಶಾಸಕನಾದವನು, 84ರಲ್ಲಿ ಮಂತ್ರಿಯಾದವನು. ಶಾಸಕ, ಮಂತ್ರಿ, ಉಪಮುಖ್ಯಮಂತ್ರಿ, ಸಿಎಂ ಆಗಿ ನಲವತ್ತು ವರ್ಷಗಳ ಕಾಲ ರಾಜಕೀಯವಾಗಿ ಇದ್ದೇನೆ. ಇವತ್ತಿನವರೆಗೆ ಒಂದೂ ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ನಾಳೆ ರಾಜ್ಯಪಾಲರಿಗೆ ಮನವಿ
ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರ ಅನುಮತಿ ಪಡೆಯಲು ನಾನು ಶುಕ್ರವಾರ ಬೆಳಗ್ಗೆ 11.30ಕ್ಕೆ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡುತ್ತೇನೆ ಎಂದು ಅಬ್ರಹಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

