Muda case
ಮುಡಾ ಪ್ರಕರಣ: ಇಡಿ ತನಿಖೆಗೆ ಹೈಕೋರ್ಟ್ ಅನುಮತಿ; ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ?
ಮಾಜಿ ಆಯುಕ್ತ ಡಿ ಬಿ ನಟೇಶ್ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳ ವಿರುದ್ಧ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯಕ್ಕೆ(ಇಡಿ) ಅನುಮತಿ ನೀಡಿದೆ.

News headlines 02-04-2025 | ಬೆಲೆ ಏರಿಕೆಗೆ ಬಿಜೆಪಿ ಪ್ರತಿಭಟನೆ; ನೀರಿನ ದರ ಏರಿಕೆ ಗ್ಯಾರೆಂಟಿ- ಡಿ.ಕೆ ಶಿವಕುಮಾರ್; ಚಿಕ್ಕಮಗಳೂರಿನಲ್ಲಿ ಕುಟುಂಬಸ್ಥರನ್ನು ಕೊಂದು ವ್ಯಕ್ತಿ ತಾನೂ ಆತ್ಮಹತ್ಯೆ, ಸಿಎಂ ಗೆ ಮತ್ತೆ MUDA ಸಂಕಷ್ಟ

Watch | ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ನೀರಿನ ಬೆಲೆ ಏರಿಕೆ ಗ್ಯಾರೆಂಟಿ- ಡಿ.ಕೆ ಶಿವಕುಮಾರ್; ಮೊಲಗಳ ಬೇಟೆ: ಕಾಂಗ್ರೆಸ್ ಶಾಸಕನ ಪುತ್ರರ ವಿರುದ್ಧ ಕೇಸ್

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ
ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಇಡಿ ಮಂಗಳವಾರ ತಕರಾರು ಅರ್ಜಿಯನ್ನು ಸಲ್ಲಿಸಿದೆ.

News Headlines 07-03-25 | ಇದು ಹಲಾಲ್, ಸಾಬರ ಬಜೆಟ್ BJP ಆಕ್ರೋಶ; ಸಿದ್ದು ದಾಖಲೆಯ 16ನೇ ಬಜೆಟ್ ಮಂಡನೆ; ಸಿಎಂ ಪತ್ನಿ ಪಾರ್ವತಿಗೆ ಕ್ಲೀನ್ ಚೀಟ್; ರನ್ಯಾ ರಾವ್ 3 ದಿನ DRI ಕಸ್ಟಡಿಗೆ!

Watch | ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ; ಇದು ಹಲಾಲ್, ಸಾಬರ ಬಜೆಟ್- BJP ಆಕ್ರೋಶ; ಸಿಎಂ ಪತ್ನಿ ಪಾರ್ವತಿಗೆ ಕ್ಲೀನ್ ಚೀಟ್; ರನ್ಯಾ ರಾವ್ 3 ದಿನ DRI ಕಸ್ಟಡಿಗೆ!

News Headlines 06-03-25 | ಸಿಎಂ ಸಿದ್ದುಗೆ ಮತ್ತೆ ಸಂಕಷ್ಟ; ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ Lokayukta ಶಾಕ್; ಗಾಯಕಿ ಶಿವಶ್ರೀ ಜೊತೆ ತೇಜಸ್ವಿ ಮದುವೆ; Youtuber ಸಮೀರ್ ಎಂಡಿ ವಿರುದ್ಧ FIR

ಮುಡಾ ಪ್ರಕರಣ: ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನಗಳ ಹಂಚಿಕೆ ಬಗ್ಗೆ ಲೋಕಾಯುಕ್ತ ಪೊಲೀಸರು ಸರಿಯಾದ ತನಿಖೆ ನಡೆಸಿಲ್ಲ ಎಂದು ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದಾರೆ.

ಮುಡಾ ಕೇಸಿನಲ್ಲಿ ಕ್ಲೀನ್ ಚಿಟ್ ಸತ್ಯಕ್ಕೆ ಸಂದ ಜಯ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಡಾ ಯತೀಂದ್ರ ಸಿದ್ದರಾಮಯ್ಯ
ದೂರುದಾರ ಸ್ನೇಹಮಯಿ ಕೃಷ್ಣ ಸುಪ್ರೀಂ ಕೋರ್ಟಿಗೆ ಹೋಗಲಿ, ನಾವು ಯಾವುದೇ ತಪ್ಪು ಮಾಡಿಲ್ಲ, ಸುಪ್ರೀಂ ಕೋರ್ಟ್ ನಲ್ಲೂ ಕೂಡ ನಮ್ಮ ಪರ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದರು.

