Muda case

MUDA case: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ; ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವೆ- ಸ್ನೇಹಮಯಿ ಕೃಷ್ಣ
ನನ್ನ ಹೋರಾಟಕ್ಕೆ ಇದು ಹಿನ್ನಡೆಯಾಗಿದೆ. ಆದರೆ, ನಾನು ವಿಚಲಿತನಾಗುವ ಅಥವಾ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಕ್ಲೀನ್ ಚಿಟ್ ನೀಡಿಲ್ಲ: ಬಿ.ವೈ ವಿಜಯೇಂದ್ರ
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದಾರೆ. ಈ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತು.

MUDA case: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್; ಸಿದ್ದರಾಮಯ್ಯಗೆ ಬಿಗ್ ರಿಲೀಫ್
ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.

ಮುಡಾ ಪ್ರಕರಣ: ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಅಧಿಕಾರಗಳ ಹೆಸರು ಸೇರ್ಪಡೆ
2002 ರ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಜಾರಿ ಪ್ರಕರಣ ಮಾಹಿತಿ ವರದಿ ಆಧರಿಸಿ ಲೋಕಾಯುಕ್ತ ಪೊಲೀಸರ ಎಫ್‌ಐಆರ್ ಆಧರಿಸಿ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ, ಪಾರ್ವತಿ ಮತ್ತು ಇತರರ ವಿರುದ್ಧ ಕೇಸು ದಾಖಲಿಸಿತ್ತು.

ಮುಡಾ ಮಾಜಿ ಆಯುಕ್ತರ ವಿರುದ್ಧ ಕ್ರಮ ಕಾನೂನುಬಾಹಿರ, ಕಾನೂನು ದುರುಪಯೋಗ: ಇಡಿಗೆ ಹೈಕೋರ್ಟ್ ತಪರಾಕಿ
ತನಿಖೆಯ ನೆಪದಲ್ಲಿ ಅರ್ಜಿದಾರರಾದ ನಟೇಶ್ ಅವರ ಆವರಣದಲ್ಲಿ ನಡೆಸಿದ ಶೋಧವು ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ ಎಂದು ಹೈಕೋರ್ಟ್ ಹೇಳಿದೆ.

Watch | ಮೈಸೂರಿನಲ್ಲಿ ಪಾರಂಪರಿಕ ಕಟ್ಟಡ ಕುಸಿತ, ಅವಶೇಷಗಳಡಿ ಓರ್ವ ಕಾರ್ಮಿಕ; ಕಾವೇರಿ ನೀರಿನ ದರ ಏರಿಕೆ ಅನಿವಾರ್ಯ: DK Shivakumar; ದೇವದಾಸಿ ಪದ್ಧತಿ ಪ್ರಕರಣ ಕಂಡುಬಂದರೆ ಜಿಲ್ಲಾಧಿಕಾರಿಗಳೇ ಹೊಣೆ!

News headlines 28-01-2025 | ಜಿಟಿಡಿ ಬುಡಕ್ಕೆ ಮುಡಾ ಹಗರಣ; ಇನ್ನೆಷ್ಟು ದಿನ ಕಡಿಮೆ ಬೆಲೆಗೆ ನೀರು ನೀಡಲು ಸಾಧ್ಯ?: DK Shivakumar; ಮೈಸೂರಿನ ಪಾರಂಪರಿಕ ಕಟ್ಟಡ ಕುಸಿತ; Infosys ಸಹ ಸಂಸ್ಥಾಪಕನ ವಿರುದ್ಧ ಜಾತಿ ನಿಂದನೆ ಕೇಸ್!

ಮುಡಾ ಮಾಜಿ ಆಯುಕ್ತ ನಟೇಶ್ ಗೆ ಬಿಗ್ ರಿಲೀಫ್: ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್
ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿ, ದಾಖಲು ಮಾಡಿಕೊಂಡಿರುವ ತಮ್ಮ ಪ್ರಮಾಣಿತ ಹೇಳಿಕೆ ಪ್ರಶ್ನಿಸಿ ನಟೇಶ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಅರ್ಜಿ; ಆದೇಶ ಕಾಯ್ದಿರಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ
ಮುಡಾ ಹಗರಣದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೀಠ ಕೈಗೆತ್ತಿಕೊಂಡಿತು.

