ರಾಜ್ಯಮುಡಾಗೆ ಒಂದೇ ಒಂದು ಶಿಫಾರಸು ಪತ್ರ ಕೊಟ್ಟಿಲ್ಲ: ಸಾ.ರಾ.ಮಹೇಶ್
ದಟ್ಟಗಳ್ಳಿಯ ನಂಬರ್ 133/3 ಅಲ್ಲಿ 9 ಗುಂಟೆ, ಬೋಗಾದಿಯಲ್ಲಿ 2.11 ಎಕರೆ ಜಾಗವನ್ನು ಕೊಟ್ಟಿದ್ದೇನೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಹಾಗಾದರೇ ಆ ಎರಡು ಜಾಗ ಯಾರ ಹೆಸರಿನಲ್ಲಿದೆ ಎಂಬುದನ್ನು ಸಚಿವರು ಹೇಳಲಿ.