ರಾಜಕೀಯಮುಡಾ ನಿವೇಶನ ಹಂಚಿಕೆ ಹಗರಣ ಆರೋಪ: ನಾನೇಕೆ ರಾಜೀನಾಮೆ ನೀಡಲಿ?- ಸಿಎಂ ಸಿದ್ದರಾಮಯ್ಯ
ಹಂಚಿಕೆಯಾದ ನಿವೇಶನಗಳನ್ನು ಅಮಾನತ್ತಿನಲ್ಲಿ ಇಟ್ಟಿರುವುದರಿಂದ ಸರ್ಕಾರಕ್ಕೆ ಸದ್ಯ ಯಾವ ನಷ್ಟವೂ ಆಗಿಲ್ಲ. ಹಿಂದೆ ನಿವೇಶನ ಹಂಚಿದವರು ಬಿಜೆಪಿಯವರೇ ಆಗಿರುವುದರಿಂದ ಈಗವರು ನನ್ನ ರಾಜೀನಾಮೆ ಕೇಳುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.