MUDA sites

2019-2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್! Video
ಸಂಪೂರ್ಣ ಆದೇಶವನ್ನ ನಾವು ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. 2018 ರ ಹಿಂದೆ ಸೈಟು ಪಡೆದಿರುವ ಬಗ್ಗೆಯೂ ಪರಿಶೀಲನೆ ನಡೆದಿದೆ. ಅಲ್ಲಿ ಅಕ್ರಮಗಳಾಗಿದ್ದರೇ ಅವುಗಳನ್ನು ರದ್ದು ಮಾಡುತ್ತೇವೆ

ಮುಡಾ ಹಗರಣ: ಹೊಸದಾಗಿ 40 ಕೋಟಿ ರೂ ಮೌಲ್ಯದ ಆಸ್ತಿ ED ಮುಟ್ಟುಗೋಲು!
ಮುಡಾ ಹಗರಣ ಪ್ರಕರಣದಲ್ಲಿ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ 40 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.

ಮುಡಾ ನಿವೇಶನ ವಾಪಸ್: ಸಿಎಂ ಪತ್ನಿ ಪಾರ್ವತಿ ಅವರ ವೈಯಕ್ತಿಕ ನಿರ್ಧಾರ- ಬೈರತಿ ಸುರೇಶ್
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ಹೇಳಿಲ್ಲ , ಮುಡಾ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ತೀರ್ಮಾನ ಏನಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ ಎಂದರು.

ಮುಡಾ ಹಗರಣ: 14 ನಿವೇಶನಗಳನ್ನು ವಾಪಸ್ ನೀಡುವಂತೆ ಸಿದ್ದರಾಮಯ್ಯ ಪತ್ನಿಗೆ ಸಲಹೆ ನೀಡಿದ್ದು ಕಪಿಲ್ ಸಿಬಲ್!
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದನ್ನು ಹಿರಿಯ ವಕೀಲ ಮತ್ತು ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಪ್ರಶ್ನಿಸಿದ್ದರು,

ಮುಡಾ ನಿವೇಶನ ವಾಪಸ್: ಪತ್ನಿ ತೀರ್ಮಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ.

ಬೇರೆ ಸಿಎಂಗಳಿಗೆ ಹೋಲಿಸಿದರೆ ಸಿದ್ದರಾಮಯ್ಯ ಭ್ರಷ್ಟರಲ್ಲ; ನೊಣ ತಿಂದು ಜಾತಿ ಕೆಡಿಸಿಕೊಳ್ಳಬೇಡಿ: ಸಿಎಂಗೆ ಸಿಂಹ ಸಲಹೆ
ಸಿಎಂ ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್. ನಾನು ಈಗಲೂ ಅವರನ್ನು ಭ್ರಷ್ಟಎನ್ನುವುದಿಲ್ಲ. ರಾಜ್ಯದಲ್ಲಿ ಸಿಎಂ ಆದವರಿಗೆ ಹೋಲಿಸಿದ್ರೆ ಸಿದ್ದರಾಮಯ್ಯ ಅಷ್ಟೇನೂ ಆಸ್ತಿವಂತರಲ್ಲ. ಯಕಶ್ಚಿತ್ 14 ಸೈಟುಗಳಿಗೆ ತಮ್ಮ ವರ್ಚಸ್ಸು ಕುಗ್ಗುವಂತೆ ಮಾಡಿಕೊಳ್ಳುವುದು ಬೇಡ.

