MUDA

Watch | 1,100 ಮೂಡಾ ಸೈಟುಗಳ ಹಂಚಿಕೆ ರದ್ದು! ಸ್ನೇಹಮಯಿ ಕೃಷ್ಣ ಹೇಳಿದ್ದಿಷ್ಟು...

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ, ವಿವಾದಾತ್ಮಕ 50:50 ಅನುಪಾತದ ನಿಯಮದಡಿ ಅಕ್ರಮವಾಗಿ ಹಂಚಿಕೆಯಾಗಿದ್ದ ಎಲ್ಲಾ 1,100 ಬದಲಿ ನಿವೇಶನಗಳ ಹಂಚಿಕೆಯನ್ನು ತಕ್ಷಣದಿಂದಲೇ ರದ್ದುಗೊಳಿಸಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

MUDA scam: ಇ.ಡಿ ಯಿಂದ ₹20 ಕೋಟಿ ಮೌಲ್ಯದ 10 ಆಸ್ತಿ ಮುಟ್ಟುಗೋಲು!
ಈ ಹಿಂದೆ, ತನಿಖಾ ಸಂಸ್ಥೆಯು 'ಅಕ್ರಮವಾಗಿ' ಹಂಚಿಕೆ ಮಾಡಲಾದ ಮುಡಾದ 283 ನಿವೇಶನಗಳು ಮತ್ತು ಮೂರು ವೈಯಕ್ತಿಕ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿತ್ತು.

MUDA ಹಗರಣ: ಕೇಸ್ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!
ತನಿಖಾ ಸಂಸ್ಥೆ ಮುಂದಿನ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಟ್ಟಿಲ್ಲ. ಆದ್ದರಿಂದ ಈಗಾಗಲೇ ಸಲ್ಲಿಸಿರುವ ವರದಿಯ ಆಧಾರದಲ್ಲೇ ನ್ಯಾಯಾಲಯ ಮುಂದುವರಿಯಬೇಕಾಗುತ್ತದೆ.

ಬಗೆದಷ್ಟು ಹೊರಬರುತ್ತಿದೆ ಮುಡಾ ಹಗರಣ: 700 ಕೋಟಿ ರೂ ಮೌಲ್ಯದ ಅಕ್ರಮ ನಿವೇಶನಗಳ ಮಾರಾಟ; ಮಾಜಿ ಆಯುಕ್ತರಿಂದ 22 ಕೋಟಿ ರೂ ಲಂಚ ಸ್ವೀಕಾರ!
2002 ರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ನಡೆಸಲಾದ ತನಿಖೆಯಲ್ಲಿ, ಸುಮಾರು 700 ಕೋಟಿ ರೂ. ಮೌಲ್ಯದ 1,095 ಅಕ್ರಮ ನಿವೇಶನಗಳನ್ನು ಮಾರಾಟ ಮಾಡಲಾಗಿದೆ.

ಮುಡಾ ನಿವೇಶನ ಹಂಚಿಕೆಯಲ್ಲಿ ದೊಡ್ಡ ಪ್ರಮಾಣದ ಹಗರಣ ನಡೆದಿದೆ: ED
ಅನರ್ಹ ಸಂಸ್ಥೆ/ವ್ಯಕ್ತಿಗಳಿಗೆ ಪರಿಹಾರ ನಿವೇಶನಗಳ "ಅಕ್ರಮ" ಹಂಚಿಕೆಯಲ್ಲಿ MUDA ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ತಿಳಿಸಿದೆ.

MUDA Scam: ಮುಡಾ ಮಾಜಿ ಅಧಿಕಾರಿ ದಿನೇಶ್ ಕುಮಾರ್ 9 ದಿನ ED ವಶಕ್ಕೆ
ರಾತ್ರಿ ನ್ಯಾಯಾಧೀಶರ ಮನೆ ಹಾಜರುಪಡಿಸಿ 1 ದಿನ ಕಸ್ಟಡಿಗೆ ಪಡೆದುಕೊಂಡಿದ್ದ ಇಡಿ, ಬುಧವಾ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿತು.

ಹಣ ವರ್ಗಾವಣೆ, ಅಕ್ರಮ ನಿವೇಶನ ಹಂಚಿಕೆ ಆರೋಪ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ
ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ, ಈ ದಾಖಲೆಗಳ ಮೂಲಕ ಸೈಟ್ ಗಳನ್ನು ಮರುಹಂಚಿಕೆ ಮಾಡಿ ದಿನೇಶ್ ಕುಮಾರ್ ಅವರು ಲಾಭ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಈ ಹಣದಿಂದ ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ವರದಿ ಆಗಿದೆ.

ಮುಡಾ ಆಯುಕ್ತರ ಕರ್ತವ್ಯ ನಿರ್ವಹಣೆಗೆ ಅಡ್ಡಿ, ಬೆದರಿಕೆ: ಇಬ್ಬರು ಬ್ರೋಕರ್ ಗಳ ವಿರುದ್ಧ FIR ದಾಖಲು
ಕಳೆದ ಜನವರಿ 7ರಂದು ಮುಡಾ ಕಚೇರಿ ಒಳಕ್ಕೆ ನುಗ್ಗಿದ್ದ ಬ್ರೋಕರ್ ವ್ಯಕ್ತಿಯೊಬ್ಬ ಸಿಬಂದಿ ಇಲ್ಲದ ಸಂದರ್ಭದಲ್ಲಿ ಕಚೇರಿ ದಾಖಲೆಗಳನ್ನು ಪರಿಶೀಲಿಸಿ ಫೋಟೊ ನಕಲು ಮಾಡಿದ್ದ ಘಟನೆ ನಡೆದಿತ್ತು.

