Mudigere

ಚಿಕ್ಕಮಗಳೂರು: ಅನುಮತಿ ಪಡೆಯದೆ ಮೂಡಿಗೆರೆಯಲ್ಲಿ ಕಾರ್ ರ‍್ಯಾಲಿ, ಸಾರ್ವಜನಿಕರ ಆಕ್ರೋಶ
ಸುಮಾರು 80ಕ್ಕೂ ಹೆಚ್ಚು ಕಾರುಗಳು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ರೇಸಿಂಗ್ ನಲ್ಲಿ ಭಾಗವಹಿಸಿವೆ. ಅರಣ್ಯ ಇಲಾಖೆಯ ಅನುಮತಿ ಇಲ್ಲದೆ, ರಹಸ್ಯವಾಗಿ ಕಾರು ರ‍್ಯಾಲಿ ಆಯೋಜಿಸಿದ್ದು ಸ್ಥಳೀಯರು ಮತ್ತು ಅರಣ್ಯಾಧಿಕಾರಿಗಳಿಗೆ ಆಘಾತವಾಗಿದೆ.

ಮೂಡಿಗೆರೆಯಲ್ಲಿ ಹೈಡ್ರಾಮ: ಎಂಪಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಘೇರಾವ್, ಬಿಎಸ್ ವೈ ರೋಡ್ ಶೋ ರದ್ದು
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಇಂದು ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆಯಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು.

ಮೂಡಿಗೆರೆ: ಕಾಡಾನೆ ದಾಳಿಗೆ ಮಹಿಳೆ ಬಲಿ; ಶಾಸಕ ಎಂ.ಪಿ ಕುಮಾರಸ್ವಾಮಿಗೆ ಹಿಗ್ಗಾ-ಮುಗ್ಗಾ ಥಳಿಸಿದ ಗ್ರಾಮಸ್ಥರು!
ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಮಾಡಲಾಗಿದೆ.

ಚಿಕ್ಕಮಗಳೂರು: ಭೂಕುಸಿತ ಉಂಟಾಗಿ ಮೂರು ವರ್ಷ ಕಳೆದರೂ ಗ್ರಾಮಸ್ಥರಿಗೆ ಸಿಗದ ಹೊಸ ಮನೆಗಳು
2019ರ ಆಗಸ್ಟ್ 9ರಂದು ಮೂಡಿಗೆರೆ ತಾಲೂಕಿನ ಹಿರೇಬೈಲ್‌ನಲ್ಲಿ ಸುರಿದ ಭಾರಿ ಮಳೆಗೆ ಭಾರಿ ಭೂಕುಸಿತ ಉಂಟಾಗಿ ಚನ್ನಾಡ್ಲು ಗ್ರಾಮದ 22 ಕುಟುಂಬಗಳ ಬದುಕು ಅತಂತ್ರವಾಗಿದ್ದವು. ಅದಾಗಿ ಮೂರು ವರ್ಷ ಕಳೆದಿದ್ದರೂ, ಇಲ್ಲಿನ ನಿವಾಸಿಗಳು ಇನ್ನೂ ಆ ಆಘಾತದಿಂದ ಚೇತರಿಸಿಕೊಂಡಿಲ್ಲ.

ಮೂಡಿಗೆರೆ ಸೇರಿದಂತೆ 83 ತಾಲ್ಲೂಕು ಪ್ರವಾಹ ಪೀಡಿತ; ಸರ್ಕಾರ ಘೋಷಣೆ: ಶಾಸಕ ಎಂಪಿ ಕುಮಾರಸ್ವಾಮಿ ಹೋರಾಟಕ್ಕೆ ಸಿಕ್ಕ ಫಲ!
ರಾಜ್ಯದ 13 ಜಿಲ್ಲೆಗಳಲ್ಲಿ 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಲಾಗಿದೆ.

ತಪ್ಪಾದ ಪ್ರಾಥಮಿಕ ವರದಿ; ಮೂಡಿಗೆರೆ ವೈದ್ಯರಿಗೆ ಸೋಂಕು ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ವೈದ್ಯಾಧಿಕಾರಿಗೆ ಕೊರೋನಾ ಸೋಂಕು ತಗುಲಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಪಷ್ಟನೆ ನೀಡಿದ್ದಾರೆ.

ಮೂಡಿಗೆರೆ: ಆಸ್ತಿಗಾಗಿ ಅಣ್ಣನಿಗೆ ಗುಂಡಿಕ್ಕಿ ಹತ್ಯೆ, ಆರೋಪಿ ತಮ್ಮ ಸೆರೆ
ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿ ಆ ಜಗಳ ಅಣ್ಣನ ಕೊಲೆಯೊಂದಿಗೆ ಅಂತ್ಯಕಂಡಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದಿದೆ.

ಕೋರ್ಟ್ ತೀರ್ಪು ನೀಡಿದರೂ ಪತ್ನಿಯನ್ನು ಮನೆಗೆ ಸೇರಿಸಿಕೊಳ್ಳದ ಶಾಸಕ 'ಕುಮಾರಸ್ವಾಮಿ'
ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಸಾರ್ವಜನಿಕವಾಗಿಯೇ ತಮ್ಮ ಪತ್ನಿಗೆ ಹೊಡೆದು ಕೆಲ ...

ಮೂಡಿಗೆರೆ ಬಳಿ ಖಾಸಗಿ ಬಸ್ ಪಲ್ಟಿ, ಮೂವರು ಸಾವು, 11 ಮಂದಿಗೆ ಗಾಯ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೆಖಾನ್ ಬಳಿ ಶುಕ್ರವಾರ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಪ್ರಯಾಣಿಕರು....

