ರಾಜ್ಯಸಿಲಿಂಡರ್ ಸ್ಫೋಟ, ಭಾರಿ ಬೆಂಕಿ; ಪ್ರಾಣ ರಕ್ಷಣೆಗೆ 4ನೇ ಅಂತಸ್ತಿನಿಂದ ಜಿಗಿದ ವ್ಯಕ್ತಿ ಗಂಭೀರ: ಇಷ್ಟಕ್ಕೂ ಆಗಿದ್ದೇನು?
ಬೆಂಗಳೂರಿನ ಕೆಫೆಯಲ್ಲಿ ನಡೆದ ಭಾರಿ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಮತ್ತಷ್ಟು ರೋಚಕ ಮಾಹಿತಿ ಲಭ್ಯವಾಗಿದ್ದು, ಕೆಫೆಯಲ್ಲಿದ್ದ ಬರೊಬ್ಬರಿ 4 ಸಿಲಿಂಡರ್ ಗಳು ಏಕಕಾಲದಲ್ಲಿ ಸ್ಫೋಟಿಸಿದ್ದರಿಂದ ಬೆಂಕಿ ತೀವ್ರ ವ್ಯಾಪಕವಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.