ದೇಶಸುಳ್ಳು ಪತ್ತೆ ಪರೀಕ್ಷೆಯಲ್ಲಿ ಶ್ರದ್ಧಾಳನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡ ಅಫ್ತಾಬ್ ಪೂನಾವಾಲಾ
ರಾಷ್ಟ್ರ ರಾಜಧಾನಿಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್ಎಸ್ಎಲ್) ನಡೆಸಿದ ಸುಳ್ಳು ಪತ್ತೆ ಪರೀಕ್ಷೆಯಲ್ಲಿ ತನ್ನ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಪಾರ್ಟ್ನರ್ ಶ್ರದ್ಧಾ ವಾಲ್ಕರ್ನನ್ನು ಕೊಂದು, ಆಕೆಯ ದೇಹದ ಭಾಗಗಳನ್ನು ವಿಲೇವಾರಿ ಮಾಡಿದ್ದಾಗಿ ಆಫ್ತಾಬ್ ಅಮೀನ್ ಪೂನಾವಾಲಾ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.