ರಾಜ್ಯಮಂಗಳೂರು: ಗುಡ್ಡ ಕುಸಿದು ಮಹಿಳೆ ಸಜೀವ ಸಮಾಧಿ, ದುರಂತ ಸ್ಥಳಕ್ಕೆ ದಿನೇಶ್ ಗುಂಡೂರಾವ್ ಭೇಟಿ
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಂದಾವರದಲ್ಲಿ ಮಣ್ಣು ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ಮಹಿಳೆಯೊಬ್ಬರು ಜೀವಂತ ಸಮಾಧಿಯಾದ ಸ್ಥಳಕ್ಕೆ ಶನಿವಾರ ಭೇಟಿ ನೀಡಿದರು.ಶುಕ್ರವಾರ ಭಾರೀ ಮಳೆಯಿಂದ ಗುಡ್ಡ ಕುಸಿದು ಜರೀನಾ ಎಂಬ ಮಹಿಳೆ ಸಾವನ್ನಪ್ಪಿದ್ದರು.