Mughal

ಸಂಭಾಲ್ ಹಿಂಸಾಚಾರ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ; ಇಂಟರ್ನೆಟ್ ಸೇವೆ ಸ್ಥಗಿತ ಮುಂದುವರಿಕೆ!
ಮೊಘಲರ ಕಾಲದ ಮಸೀದಿಯೊಂದು ಮೂಲತಃ ಹರಿಹರ ದೇವಸ್ಥಾನ ಎಂದು ಅರ್ಜಿ ಸಲ್ಲಿಸಿದ್ದು ಮಸೀದಿ ಸರ್ವೇಗೆ ನ್ಯಾಯಾಲಯದ ಆದೇಶ ನೀಡಿದ ನಂತರ ಸಂಭಾಲ್ ನಲ್ಲಿ ಅಶಾಂತಿ ಉಂಟಾಗಿತ್ತು.

6-12 ನೇ ತರಗತಿ ಇತಿಹಾಸ ಪುಸ್ತಕಗಳಿಂದ ಮೊಘಲ್ ಇತಿಹಾಸ ಸೇರಿ ಅನೇಕ ವಿಷಯ ಕೈಬಿಟ್ಟ ಎನ್‌ಸಿಇಆರ್‌ಟಿ
ಮೊಘಲ್ ಸಾಮ್ರಾಜ್ಯ, ಕೇಂದ್ರ ಇಸ್ಲಾಮಿಕ್ ಭೂಪ್ರದೇಶಗಳು, ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಯ ಅಧ್ಯಾಯಗಳನ್ನು 6-12 ನೇ ತರಗತಿಗಳಿಯ ಪರಿಷ್ಕೃತ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಇತಿಹಾಸ ಪುಸ್ತಕದಿಂದ ಕೈಬಿಡಲಾಗಿದೆ.

ಭಾರತವನ್ನು ಶ್ರೀಮಂತಗೊಳಿಸಿದ್ದು ಮೊಘಲರು: ನಟಿ ಸ್ವರಾ ಭಾಸ್ಕರ್ ವಿರುದ್ಧ ತಿರುಗಿಬಿದ್ದ ನೆಟಿಗರು!
ಮಹಿಳೆಯರ ಹಸ್ತಮೈಥುನ ಕುರಿತು ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಇದೀಗ ಮತ್ತೊಮ್ಮೆ ನೆಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

