Mugilpete

'ಮುಗಿಲ್‌ಪೇಟೆ' ಚಿತ್ರ ನಿರ್ದೇಶಕರ ಹೊಸ ಸಿನಿಮಾದಲ್ಲಿ 'ಜೋಡಿ ಹಕ್ಕಿ' ಧಾರಾವಾಹಿ ಖ್ಯಾತಿಯ ತಾಂಡವ್ ರಾಮ್ ನಾಯಕ
ಮನೋರಂಜನ್ ಅಭಿನಯದ ಮುಗಿಲ್‌ಪೇಟೆ ಚಿತ್ರ ನಿರ್ದೇಶಿಸಿದ್ದ ಭರತ್ ಎಸ್ ನಾವುಂದ ಅವರು ತಮ್ಮ ಮುಂದಿನ ಯೋಜನೆಯನ್ನು ಕಿಕ್‌ಸ್ಟಾರ್ಟ್ ಮಾಡಲು ಸಜ್ಜಾಗುತ್ತಿದ್ದಾರೆ. ಚಿತ್ರ ಕನ್ನಡ-ತೆಲುಗು ದ್ವಿಭಾಷಾ ಚಿತ್ರವಾಗಲಿದ್ದು, ಕೌಟುಂಬಿಕ ಪ್ರತೀಕಾರದ ಕಥೆಯುಳ್ಳ ಸಿನಿಮಾವಾಗಿದೆ. ಪೂರ್ಣ ಪ್ರಮಾಣದ ನಾಯಕನಾಗಿ ತಾಂಡವ್ ರಾಮ್ ಎಂಟ್ರಿ ಕೊಡುತ್ತಿದ್ದಾರೆ.

ಹೇಳ್ಕೊಳ್ಳೋಕ್ ಬೆಂಗ್ಳೂರು, ತಲೆ ಮ್ಯಾಗೆ ಸೂರಿರಲಿಲ್ಲ, ಸಿನಿಮಾನೇ ನನ್ ಪರ್ಪಂಚ: ಮುಗಿಲ್ ಪೇಟೆ ಡೈರೆಕ್ಟರ್ ಭರತ್ ನಾವುಂದ ಸಂದರ್ಶನ
'ಓಂ' ಸಿನಿಮಾದಿಂದ ನಿರ್ದೇಶಕನಾಗುವ ಕನಸು ಕಂಡು ಕುಂದಾಪುರದಿಂದ ಬೆಂಗಳೂರಿಗೆ ಬಂದವರು ಭರತ್ ನಾವುಂದ. ಒಂದು ಕಾಲದಲ್ಲಿ ಮಲಗಲು ಸೂರಿಲ್ಲದೆ ಪರದಾಡಿದ್ದಾರೆ, ಹಸಿವಿನಿಂದ ಇಸ್ಕಾನ್ ಎದುರು ಪೊಂಗಲ್ ಗೆ ಕೈಚಾಚಿದ್ದಾರೆ. ಮುಗಿಲ್ ಪೇಟೆ ಮೂಲಕ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ಅವರ ಸಿನಿಮಾ ಮಾಡುವ ಹೊಣೆಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಶ್ರೇಯ ಅವರದು.

ಮನುರಂಜನ್ ರೂಪದಲ್ಲಿ ರವಿಚಂದ್ರನ್ ಈಸ್ ಬ್ಯಾಕ್: ಮುಗಿಲ್ ಪೇಟೆ ಸಿನಿಮಾದಲ್ಲಿ ಮನರಂಜನೆಗೇನೂ ಕೊರತೆಯಿಲ್ಲ: ಚಿತ್ರ ವಿಮರ್ಶೆ
ಮನುರಂಜನ್ ಅವರಲ್ಲಿ ರವಿಚಂದ್ರನ್ ರನ್ನು ತೋರಿಸಲು ನಿರ್ದೇಶಕರು ಪ್ರಯತ್ನಿಸಿರುವುದು ಸಿನಿಮಾದಲ್ಲಿ ಕಾಣುತ್ತದೆ. ಈ ಪ್ರಯತ್ನ ರವಷ್ಟೂ ಚ್ಯುತಿ ಬಾರದಂತೆ ಯಶಸ್ವಿಯಾಗಿದೆ ಕೂಡಾ.

ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳುವಾಸೆ: ಮುಗಿಲ್ ಪೇಟೆಯಲ್ಲಿ ಕಯಾದು ಲೋಹರ್ ಮೊಹಬ್ಬತ್ ಮಿಂಚು
ಮುಗಿಲ್ ಪೇಟೆ ಸಿನಿಮಾದಲ್ಲಿ ನಟಿಸುವುದಕ್ಕೂ ಮೊದಲು ತಮಗೆ ಕೆಲ ಹಾಡುಗಳು, ರೊಮ್ಯಾಂಟಿಕ್ ಸನ್ನಿವೇಶಗಳು ಇರಬಹುದು ಎಂದುಕೊಂಡಿದ್ದರಂತೆ. ಆದರೆ ಸಿನಿಮಾ ಸೆಟ್ ಗೆ ಮೊದಲ ಬಾರಿ ಕಾಲಿಟ್ಟ ತಕ್ಷಣವೇ ತಾವು ಅಂದುಕೊಂಡಿದ್ದು ಸುಳ್ಳೆಂದು ಅರಿವಾಯಿತೆಂದು ಅವರು ಅನುಭವ ಹಂಚಿಕೊಂಡಿದ್ದಾರೆ.

ಮುಗಿಲ್ಪೇಟೆ ಚಿತ್ರದ ಟ್ರೇಲರ್
ಮನುರಂಜನ್ ರವಿಚಂದ್ರನ್ ಅಭಿನಯದ ಮುಗಿಲ್ಪೇಟೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಭರತ್ ಎಸ್ ನವುಂದ ನಿರ್ದೇಶಿಸಿದ್ದಾರೆ.

ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ 'ಮುಗಿಲ್ ಪೇಟೆ' ನವೆಂಬರ್ ನಲ್ಲಿ ರಿಲೀಸ್
ನವೆಂಬರ್ ತಿಂಗಳಲ್ಲಿ ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ಬಡಿಸಲು ಸಾಲು ಸಾಲು ಕನ್ನಡ ಸಿನಿಮಾಗಳು ತೆರೆ ಕಾಣುತ್ತಿವೆ.

ಮುಗಿಲ್ ಪೇಟೆ ಚಿತ್ರದ ಟೀಸರ್
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಮುಗಿಲ್ ಪೇಟೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಭರತ್ ನಿರ್ದೇಶಿಸಿದ್ದಾರೆ.

ಮನು ರವಿಚಂದ್ರನ್ 'ಮುಗಿಲ್ಪೇಟೆ'ಯಲ್ಲಿ ರಿಷಿಗೆ ವಿಶೇಷ ಪಾತ್ರ
ಭರತ ನಾವುಂದ ನಿರ್ದೇಶನದ ಮನು ರವಿಚಂದ್ರನ್ ನಟಿಸಿರುವ "ಮುಗಿಲ್ಪೇಟೆ"ಯಲ್ಲಿ ರಿಷಿಯನ್ನು ವಿಶೇಷ ಪಾತ್ರದಲ್ಲಿ ತೋರಿಸಲಾಗಿದೆ. ಈ ನಟ ಈ ಹಿಂದೆ ಮಂಜು ಮಾಂಡವ್ಯ ಅವರ ಶ್ರೀ ಭರತ ಬಾಹುಬಲಿ ಚಿತ್ರದಲ್ಲಿ ಇದೇ ರೀತಿ ವಿಶೇಷ ಪಾತ್ರಧಾರಿಯಾಗಿ ಕಾಣಿಸಿದ್ದರು.

'ಮುಗಿಲ್ಪೇಟೆ'ಗೆ ಬಂದ ಮನು ರವಿಚಂದ್ರನ್
ಭರತ ನಾವುಂದ ನಿರ್ದೇಶನದ "ಮುಗಿಲ್ಪೇಟೆ" ಚಿತ್ರವನ್ನು ಅವರ ಸ್ನೇಹಿತರಾದ ಮೋತಿ ಮಹೇಶ್ ಮತ್ತು ರಕ್ಷಾ ವಿಜಯ್ ಕುಮಾರ್ ಜತೆಗೆ ಮನು ರವಿಚಂದ್ರನ್ ಸಹ ಇರುವುದು ಇನ್ನಷ್ಟು ವಿಶೇಷ ಬೆಳವಣಿಗೆಯಾಗಿದೆ.ಮೋತಿ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು ಶೂಟಿಂಗ್‌ಗಾಗಿ ಇಡೀ ತಂಡ ಡಿಸೆಂಬರ್ 26 ರವರೆಗೆ ಸಕಲೇಶಪುರದಲ್ಲಿ ಕ್ಯಾಂಪ್ ಹಾಕಿದೆ.

