ಸಿನಿಮಾ ಸುದ್ದಿ`ಮುಗಿಲ್ಪೇಟೆ’ಯಲ್ಲಿ ಕ್ರೇಜಿ ಸ್ಟಾರ್ ಪುತ್ರನ ಮಾಸ್ ಲುಕ್!
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವಿಚಂದ್ರನ್ ಹೆಸರು 'ಮನುರಂಜನ್ ರವಿಚಂದ್ರನ್’ ಆಗಿ ಬದಲಾಗಿದ್ದು, `ಮುಗಿಲ್ಪೇಟೆ’ ಚಿತ್ರದಲ್ಲಿ ಮಾಸ್ ಕ್ಲಾಸ್ ಹೀರೋ ಆಗಿ ಕಾಣಿಸಿಕೊಳ್ಳಲು ಬೇಕಾದ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ.