Muhammad Anas

ಅಥ್ಲೆಟಿಕ್ ಮಿಟಿಂಕ್ ರೀಟರ್ ಕ್ರೀಡಾಕೂಟದಲ್ಲಿ ಹಿಮಾ, ಮೊಹಮ್ಮದ್ ಅನಸ್ ಗೆ ಚಿನ್ನ
ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ ಮಿಟಿಂಕ್ ರೀಟರ್ ಸ್ಪರ್ಧೆಯಲ್ಲಿ ಭಾರತೀಯ ಓಟಗಾರರಾದ ಹಿಮಾದಾಸ್ ಮತ್ತು ಮೊಹಮ್ಮದ್ ಅನಸ್ ಕ್ರಮವಾಗಿ ಮಹಿಳಾ ಮತ್ತು ಪುರುಷರ 300 ಮೀಟರ್ ಓಟದಲ್ಲಿ ಚಿನ್ನವನ್ನು ಕೊರಳಿಗೇರಿಸಿಕೊಂಡಿದ್ದಾರೆ

ಹದಿನೈದು ದಿನಗಳಲ್ಲಿ 4ನೇ ಸ್ವರ್ಣ ಗೆದ್ದ ಹಿಮಾದಾಸ್, ಅನಾಸ್ಗೆ ಅಗ್ರ ಸ್ಥಾನ
ಚಿನ್ನದ ಬೇಟೆ ಮುಂದುವರಿಸಿರುವ ಭಾರತದ ವೇಗದ ಓಟಗಾರ್ತಿ ಹಿಮಾ ದಾಸ್ ಅವರು ಬುಧವಾರ ನಡೆದ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್ನಲ್ಲಿ ಮತ್ತೊಂದು ಚಿನ್ನದ ಪದಕ ತನ್ನ ಖಾತೆಗೆ ಸೇರ್ಪಡೆ ಮಾಡಿಕೊಂಡಿದ್ದಾರೆ.

