Muhammad Rizwan

ಚಾಂಪಿಯನ್ಸ್ ಟ್ರೋಫಿಯಲ್ಲಿ ಕಳಪೆ ಪ್ರದರ್ಶನ; ಸ್ಟಾರ್ ಆಟಗಾರರನ್ನೇ ಕೈಬಿಟ್ಟ ಪಾಕಿಸ್ತಾನ
ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿಯಲ್ಲಿ ಕಳಪೆ ಪ್ರದರ್ಶನ; ಸ್ಟಾರ್ ಆಟಗಾರರನ್ನೇ ಕೈಬಿಟ್ಟ ಪಾಕಿಸ್ತಾನ

ಮಾರ್ಚ್ 16 ರಿಂದ ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಐದು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಪಾಕಿಸ್ತಾನ ಆಡಲಿದೆ.

ಪಾಕ್ ಆಟಗಾರನ ಮುಂದೆ 'ಜೈ ಶ್ರೀರಾಮ್' ಘೋಷಣೆ: ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಕಿಡಿ
ದೇಶ

ಪಾಕ್ ಆಟಗಾರನ ಮುಂದೆ 'ಜೈ ಶ್ರೀರಾಮ್' ಘೋಷಣೆ: ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಕಿಡಿ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್‌ಗೆ ತೆರಳುತ್ತಿದ್ದಾಗ, ಅಲ್ಲಿಂದ ಪ್ರೇಕ್ಷಕರು 'ಜೈಶ್ರೀ ರಾಮ್' ಘೋಷಣೆಗಳನ್ನು ಕೂಗಿದ್ದು, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ಅಭಿಮಾನಿಗಳ ಈ ವರ್ತನೆ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.