Muhammad Yunus

2026 ಏಪ್ರಿಲ್‌ನಲ್ಲಿ ಬಾಂಗ್ಲಾದೇಶದಲ್ಲಿ ರಾಷ್ಟ್ರೀಯ ಚುನಾವಣೆ: ಮೊಹಮ್ಮದ್ ಯೂನಸ್ ಘೋಷಣೆ
ದೇಶದ ಇತಿಹಾಸದಲ್ಲಿ ಅತ್ಯಂತ ಮುಕ್ತ, ನ್ಯಾಯಯುತ, ಸ್ಪರ್ಧಾತ್ಮಕ ಮತ್ತು ಸ್ವೀಕಾರಾರ್ಹ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚಿಸಿದೆ.

ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮೊಹಮ್ಮದ್ ಯೂನಸ್ ಮುಂದುವರಿಕೆ
ಮೊಹಮ್ಮದ್ ಯೂನಸ್ ಅವರು ರಾಜೀನಾಮೆ ನೀಡುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಅವರ ಆಪ್ತರೊಬ್ಬರು ಹೇಳಿದ ಎರಡು ದಿನಗಳ ನಂತರ ಈ ಸ್ಪಷ್ಟನೆ ನೀಡಲಾಗಿದ.

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ರಾಜೀನಾಮೆ?
ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರಲು ವಿಫಲವಾದ ಕಾರಣ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.

Sheikh Hasina ಅವಾಮಿ ಲೀಗ್ ಪಕ್ಷ ನಿಷೇಧಿಸಿದ ಬಾಂಗ್ಲಾದೇಶದ Yunus ಸರ್ಕಾರ!
ಈ ಸಂಬಂಧ ಅಧಿಕೃತ ಗೆಜೆಟ್ ಅಧಿಸೂಚನೆಯನ್ನು ಶೀಘ್ರದಲ್ಲಿಯೇ ಹೊರಡಿಸಲಾಗುವುದು.

ಭಾರತವೇನಾದರೂ ಪಾಕ್ ವಿರುದ್ಧ ದಾಳಿ ಮಾಡಿದರೆ, ಚೀನಾ ಜೊತೆಗೂಡಿ ಬಾಂಗ್ಲಾದೇಶ...: ಭಾರತಕ್ಕೆ ಯೂನಸ್ ಸರ್ಕಾರ ವಾರ್ನಿಂಗ್?
ಬಾಂಗ್ಲಾ ಸರ್ಕಾರದ ಮುಖ್ಯಸ್ಥರಾಗಿರುವ ಮುಹಮ್ಮದ್ ಯೂನಸ್ ಆವರ ಆಪ್ತ ಎಂದು ಗುರುತಿಸಿಕೊಂಡಿರುವ ನಿವೃತ್ತ ಮೇಜರ್ ಜನರಲ್ ಎಎಲ್‌ಎಂ ಫಜ್ಲುರ್ ರೆಹಮಾನ್ ಭಾರತ ಪಾಕ್ ಮೇಲೆ ದಾಳಿ ನಡೆಸುವ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದಾರೆ.

ಅತಿಯಾಗಿ ಬಾಲ ಬಿಚ್ಚಿದರೆ ದೇಶ ಬಿಟ್ಟು ಓಡಿಹೋಗಲು 5 ನಿಮಿಷ ಸಹ ಕೊಡಲ್ಲ: ಯೂನಸ್‌ಗೆ ಇಸ್ಲಾಮಿಕ್ ಪಕ್ಷಗಳ ಎಚ್ಚರಿಕೆ!
ಬಾಂಗ್ಲಾದೇಶದ ಇಸ್ಲಾಮಿಕ್ ಪಕ್ಷಗಳು ಮೊಹಮ್ಮದ್ ಯೂನಸ್ ಸರ್ಕಾರಕ್ಕೆ ಕಠಿಣ ಎಚ್ಚರಿಕೆ ನೀಡಿವೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ದೊಡ್ಡ ಚಳವಳಿ ನಡೆಸುವುದಾಗಿಯೂ ಈ ಪಕ್ಷಗಳು ಎಚ್ಚರಿಸಿವೆ.

ಚೀನಾ ಪ್ರೇಮಿ ಯೂನಸ್‌ಗೆ ಭಾರತ ತಿರುಗೇಟು: ಬಾಂಗ್ಲಾದ ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯ ರದ್ದುಗೊಳಿಸಿದ ಮೋದಿ ಸರ್ಕಾರ!
ಭಾರತವು ತನ್ನ ಪ್ರದೇಶದ ಮೂಲಕ ಬಾಂಗ್ಲಾದೇಶದ ರಫ್ತಿಗೆ ಪ್ರಮುಖ ಸಾರಿಗೆ ಸೌಲಭ್ಯವನ್ನು ರದ್ದುಗೊಳಿಸಿದೆ. ಬಾಂಗ್ಲಾದೇಶಕ್ಕೆ ನೀಡಲಾದ ನಿರ್ಣಾಯಕ ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯವನ್ನು ಸರ್ಕಾರ ರದ್ದುಗೊಳಿಸಿದೆ.

Watch | ಪ್ರಧಾನಿ ಮೋದಿ-ಯೂನುಸ್ ಭೇಟಿ: ಹಿಂದೂಗಳ ಭದ್ರತೆ ಮುಖ್ಯ; ಕಠಿಣ ಸಂದೇಶ ರವಾನೆ!

ಹಿಂದೂಗಳ ಭದ್ರತೆ ಮುಖ್ಯ, ಭಾರತ- ಬಾಂಗ್ಲಾ ದೇಶದ ಸಂಬಂಧಗಳು ಹಾಳಾದರೆ...: Muhammad Yunus ಗೆ Narendra Modi ಕಠಿಣ ಸಂದೇಶ!
"ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ" ಎಂದು ವಿಕ್ರಮ್ ಮಿಸ್ರಿ ಹೇಳಿದ್ದಾರೆ.

