Muhammad Yunus

ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಆಗಮಿಸಿದ ಯೂನಸ್‌ ರನ್ನು ಸ್ವಾಗತಿಸಿದ ಸೇನಾ ಜನರಲ್
ವಿದೇಶ

ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಆಗಮಿಸಿದ ಯೂನಸ್‌ ರನ್ನು ಸ್ವಾಗತಿಸಿದ ಸೇನಾ ಜನರಲ್

ಶೇಖ್‌ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಂಗಳವಾರ ಸಂಸತ್ತನ್ನು ವಿಸರ್ಜಿಸಿ, ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಯೂನಸ್ ಅವರನ್ನು ನೇಮಕ ಮಾಡಿದ್ದರು.

ಬಾಂಗ್ಲಾ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ
ವಿದೇಶ

ಬಾಂಗ್ಲಾ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ

ದೇಶವನ್ನು ಉಳಿಸಲು ವಿದ್ಯಾರ್ಥಿ ಸಮುದಾಯದ ಒತ್ತಾಯದ ಮೇರೆಗೆ ಪ್ರೊ ಯೂನಸ್ ಈ ನಿರ್ಣಾಯಕ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಆಂದೋಲನದ ಪ್ರಮುಖ ಸಂಯೋಜಕರಲ್ಲಿ ಒಬ್ಬರಾದ ನಹಿದ್ ಇಸ್ಲಾಂ ಹೇಳಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.