ದೇಶಮೊಹಮ್ಮದ್ ಜುಬೇರ್ ಬಂಧನ ಖಂಡಿಸಿದ ಎಡಿಟರ್ಸ್ ಗಿಲ್ಡ್, ಪ್ರೆಸ್ ಕ್ಲಬ್; ಇದು 'ತಾರತಮ್ಯದ ಕ್ರಮ' ಎಂದ ಜಮಿಯತ್
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರನ್ನು ಬಂಧಿಸಿರುವುದನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮಂಗಳವಾರ...