ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಆಪ್ತ, ಕೇರಳ ಮೂಲದ ಚಿನ್ನದ ವ್ಯಾಪಾರಿ ಮೊಹಮ್ಮದ್ ಹಫೀಜ್ ಗೆ ಸಂಬಂಧಿಸಿದ 12.5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.