ದೇಶMumbai: ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್, ವಿಷದ ಮಾತ್ರೆ ಹಂಚುತ್ತಿದ್ದ ಪಾತಕಿ ಬಂಧನ! ತಪ್ಪಿದ ಭಾರಿ ಅನಾಹುತ!
ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 123 (ಅಪರಾಧ ಮಾಡುವ ಉದ್ದೇಶದಿಂದ ವಿಷ ಸೇವಿಸಿ ಗಾಯಗೊಳಿಸುವುದು ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.