Muharram procession

ಮೊಹರಂ ಪ್ರಯುಕ್ತ ಮುಸ್ಲಿಮರು ತೇರು ಏಳೆಯುವಾಗ ಹೈಟೆನ್ಷನ್ ವೈರ್ ತಗುಲಿ 3 ಸಾವು, 10 ಮಂದಿಗೆ ಸುಟ್ಟ ಗಾಯ!
ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಮೊಹರಂ ಮೆರವಣಿಗೆಯ ಸಮಯದಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಪಿಪ್ಲೋಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹತ್ನಾರಾ ಗ್ರಾಮದಲ್ಲಿ ತಾಜಿಯಾ ಮೆರವಣಿಗೆಯ ಮೇಲ್ಭಾಗವು ಹೈಟೆನ್ಷನ್ ವಿದ್ಯುತ್ ತಂತಿ...

ಜಮ್ಮು-ಕಾಶ್ಮೀರ: 35 ವರ್ಷಗಳಲ್ಲಿ ಇದೇ ಮೊದಲು, ಮೊಹರಂ ಮೆರವಣಿಗೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಭಾಗಿ
ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ಶಿಯಾ ಸಮುದಾಯದ ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡರು. ಕಳೆದ 35 ವರ್ಷಗಳಲ್ಲಿ ರಾಜ್ಯದ ಮುಖ್ಯಸ್ಥರೊಬ್ಬರು ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ಇದೇ ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವು: 10 ಮಂದಿಗೆ ಗಾಯ
ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟಿದ್ದಾರೆ 10 ಮಂದಿ ಗಾಯಗೊಂಡ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅನುಮತಿ ನೀಡಲು ಸುಪ್ರೀಂ ನಕಾರ
ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅನುಮತಿ ನೀಡುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೊರೋನಾ ಕಾರಣದಿಂದಾಗಿ ಸುಪ್ರೀಂ ಕೋರ್ಟ್ ಮೆರವಣಿಗೆಗೆ ಅನುಮತಿ ನೀಡುವುದಕ್ಕೆ ನಿರಾಕರಿಸಿದೆ.

ಮೊಹರಂ ಮೆರವಣಿಗೆಗೆ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ನಿರ್ಬಂಧ ಹೇರಿಕೆ
ಮುಹರಂ ಮೆರವಣಿಗೆ ಅಂಕುಶ ಹಾಕುವುದಕ್ಕೆ ಶ್ರೀನಗರದಲ್ಲಿ ನಿರ್ಬಂಧ ಹೇರಲಾಗಿದೆ.

'ಮೊಹರಂ ಆಚರಣೆ': ಶ್ರೀನಗರದ ಹಲವೆಡೆ ನಿಷೇಧಾಜ್ಞೆ ಜಾರಿ
ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಮೊಹರಂ ಮೆರವಣಿಗೆಗೆ ತಡೆಯೊಡ್ಡಿ ಶ್ರೀನಗರದ ಹಲವೆಡೆ...

ಬೆಂಗಳೂರು: ಮೊಹರಂ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ
ಕ್ಷುಲಕ ಕಾರಣಕ್ಕೆ ಯುವಕನೊಬ್ಬನನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಕೆ.ಆರ್ ಪುರಂ ನಲ್ಲಿ ನಡೆದಿದೆ....

