ರಾಜಕೀಯಮುಹೂರ್ತದ ಪ್ರಕಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವೆ: ಹೆಚ್.ಡಿ.ಕುಮಾರಸ್ವಾಮಿ
ಹಿಂದುತ್ವ ಮುಂದಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆಗೆ ಪ್ರಚಾರಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಜೆಡಿಎಸ್ ಕೂಡ ಇದೇ ಹಾದಿಯಲ್ಲಿ ಮುನ್ನಡೆಯಲು ನಿರ್ಧರಿಸಿದೆ...