ದೇಶಇಂಡಿಯಾ ಬ್ಲಾಕ್ ಮುಸ್ಲಿಂ ವೋಟ್ ಬ್ಯಾಂಕ್ಗಾಗಿ 'ಮುಜ್ರಾ' ಬೇಕಾದರೂ ಮಾಡುತ್ತದೆ: ಪ್ರಧಾನಿ ಮೋದಿ
ಇಂಡಿಯಾ ಬ್ಲಾಕ್ ಮುಸ್ಲಿಂ ಮತಬ್ಯಾಂಕ್ಗಾಗಿ ಗುಲಾಮಗಿರಿ ಮತ್ತು “ಮುಜ್ರಾ”(ನೃತ್ಯ) ಬೇಕಾದರೂ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪ್ರತಿಪಕ್ಷಗಳ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.