ದೇಶಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್, ಡಿಸಿಎಂ ಆಗಿ ಮುಕೇಶ್ ಅಗ್ನಿಹೋತ್ರಿ ನಾಳೆ ಪ್ರಮಾಣ
ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಗ್ನಿಹೋತ್ರಿ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.