ದೇಶಜಾರ್ಖಂಡ್ಗೆ ಏಕೆ ಹೋಗಲಿಲ್ಲ? ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದನ ಮಾತಿಗೆ ಪ್ರಿಯಾಂಕಾ ವಾದ್ರಾ ತಬ್ಬಿಬ್ಬು; Video
ಮಕರ ದ್ವಾರದಲ್ಲಿ, ಎನ್ಡಿಎ ಸಂಸದರು, ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಕೂಗಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮದ ಕುರಿತು ಚರ್ಚೆಯಿಂದ ಓಡಿಹೋಗುತ್ತಿದ್ದಾರೆ ಎಂದು ಆರೋಪಿಸಿದರು.