Mukesh Singh

ನನ್ನ ಅಂಗಾಂಗ ದಾನ ಮಾಡಿ: ಗಲ್ಲಿಗೇರಿದ ನಿರ್ಭಯಾ ಹತ್ಯಾಚಾರಿಯ ಆಸೆ!
ದೇಶ

ನನ್ನ ಅಂಗಾಂಗ ದಾನ ಮಾಡಿ: ಗಲ್ಲಿಗೇರಿದ ನಿರ್ಭಯಾ ಹತ್ಯಾಚಾರಿಯ ಆಸೆ!

ಸತತ 8 ವರ್ಷಗಳ ಬಳಿಕ ನಿರ್ಭಯಾ ಹತ್ಯಾಚಾರಿಗಳನ್ನು ಇಂದು ಮುಂಜಾನೆ ಗಲ್ಲಿಗೇರಿಸಲಾಗಿದ್ದು, ಪ್ರಕರಣ ಅಪರಾಧಿಗಳಲ್ಲಿ ಒಬ್ಬ ತನ್ನ ಮರಣಾನಂತರ ತನ್ನ ದೇಹದ ಅಂಗಗಳನ್ನು ದಾನ ಮಾಡುವಂತೆ ಅಧಿಕಾರಿಗಳಲ್ಲಿ ತನ್ನ ಆಸೆ ಹೇಳಿಕೊಂಡಿದ್ದನಂತೆ.

ಘಟನೆ ನಡೆದ ದಿನ ನಾನು ದೆಹಲಿಯಲ್ಲೇ ಇರ್ಲಿಲ್ಲ: ನೇಣುಗಂಬಕ್ಕೇರಲು 3 ದಿನವಿರುವಾಗ ನಿರ್ಭಯಾ ಅಪರಾಧಿಯ ಹೊಸ ವರಸೆ
ದೇಶ

ಘಟನೆ ನಡೆದ ದಿನ ನಾನು ದೆಹಲಿಯಲ್ಲೇ ಇರ್ಲಿಲ್ಲ: ನೇಣುಗಂಬಕ್ಕೇರಲು 3 ದಿನವಿರುವಾಗ ನಿರ್ಭಯಾ ಅಪರಾಧಿಯ ಹೊಸ ವರಸೆ

ಆಘಾತಕಾರಿ ಬೆಳವಣಿಗೆಯಲ್ಲಿ 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ಮುಖೇಶ್ ಸಿಂಗ್ ತಾನು ಘಟನೆ ನಡೆದ ದಿನ (ಡಿಸೆಂಬರ್ 16 2012) ರಂದು ದೆಹಲಿಯಲ್ಲಿ ಇರಲೇ ಇಲ್ಲ ಹಾಗಾಗಿ ತನಗೆ ವಿಧಿಸಲಾಗಿರುವ ಮರಣದಂಡನೆಯನ್ನು ರದ್ದುಗೊಳಿಸಬೇಕೆಂದು ಕೋರಿ ನ್ಯಾಯಾಲಯದ ಮೊರೆ ಹೊಕ್ಕಿದ್ದಾನೆ. ನಾಲ್ವರು ಅಪರಾಧಿಗಳಿಗೆ ನೇಣುಗಂಬವೇರಲು

ನಿರ್ಭಯಾ ಪ್ರಕರಣ: ಮುಕೇಶ್ ಸಿಂಗ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್, ಕಾಮುಕರಿಗೆ ಗಲ್ಲೇ ಗತಿ
ದೇಶ

ನಿರ್ಭಯಾ ಪ್ರಕರಣ: ಮುಕೇಶ್ ಸಿಂಗ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್, ಕಾಮುಕರಿಗೆ ಗಲ್ಲೇ ಗತಿ

ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಯಿಂದ ಪಾರಾಗಲು ಹುಡುಕುತ್ತಿರುವ ಎಲ್ಲಾ ದಾರಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಬಂದ್ ಮಾಡಿದ್ದು, ಕಾಮುಕರು ಮಾರ್ಚ್ 20ಕ್ಕೆ ನೇಣಿಗೇರುವುದು ಬಹುತೇಕ ಖಚಿತವಾಗಿದೆ.

ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ: ಸುಪ್ರೀಂ ಕೋರ್ಟ್ ನಲ್ಲಿ ಮುಕೇಶ್ ಸಿಂಗ್ ಅರ್ಜಿ ವಜಾ
ದೇಶ

ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ: ಸುಪ್ರೀಂ ಕೋರ್ಟ್ ನಲ್ಲಿ ಮುಕೇಶ್ ಸಿಂಗ್ ಅರ್ಜಿ ವಜಾ

ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾಗಿದ್ದ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಳ್ಳಿಹಾಕಿದೆ. 

ನಿರ್ಭಯಾಳಿಗೆ ಚುಚ್ಚಿದ್ದು ರಾಡ್ ಅಲ್ಲ ಸ್ಕ್ರೂಡ್ರೈವರ್
ಪ್ರಧಾನ ಸುದ್ದಿ

ನಿರ್ಭಯಾಳಿಗೆ ಚುಚ್ಚಿದ್ದು ರಾಡ್ ಅಲ್ಲ ಸ್ಕ್ರೂಡ್ರೈವರ್

ನಿರ್ಭಯಾ ಮೇಲೆ ಅತ್ಯಾಚಾರ ಎಸಗಿದ್ದ ನಾಲ್ವರು ಕೀಚಕರು ಸಾಕ್ಷ್ಯ ನಾಶ ಮಾಡಲು ಕ್ರಿಮಿನಲ್ ಯೋಚನೆ ರೂಪಿಸಿದ್ದರು. ಡಿಎನ್‍ಎ ಪರೀಕ್ಷೆ ವೇಳೆ ಕೂಡ ಯಾವುದೇ...

'ಇಂಡಿಯಾಸ್ ಡಾಟರ್' ಸಾಕ್ಷ್ಯಚಿತ್ರಕ್ಕಾಗಿ 40 ಸಾವಿರ ಪಡೆದಿದ್ದ ಮುಕೇಶ್ ಸಿಂಗ್
ದೇಶ

'ಇಂಡಿಯಾಸ್ ಡಾಟರ್' ಸಾಕ್ಷ್ಯಚಿತ್ರಕ್ಕಾಗಿ 40 ಸಾವಿರ ಪಡೆದಿದ್ದ ಮುಕೇಶ್ ಸಿಂಗ್

ನಿರ್ಭಯಾ ಪ್ರಕರಣದ ಪ್ರಮುಖ ಅಪರಾಧಿ ಮುಕೇಶ್ ಸಿಂಗ್ ಇಂಡಿಯಾಸ್ ಡಾಟರ್‌ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಳ್ಳಲು 40 ಸಾವಿರ ರುಪಾಯಿ ಪಡೆದಿದ್ದಾನೆ ಎನ್ನಲಾಗಿದೆ.

ನಿರ್ಭಯ ರೇಪ್ ಸಂತ್ರಸ್ತಳನ್ನೇ ದೂಷಿಸಿದ ಅತ್ಯಾಚಾರಿ
ಪ್ರಧಾನ ಸುದ್ದಿ

ನಿರ್ಭಯ ರೇಪ್ ಸಂತ್ರಸ್ತಳನ್ನೇ ದೂಷಿಸಿದ ಅತ್ಯಾಚಾರಿ

೨೦೧೨ರ ದೆಹಲಿಯ ಬಸ್ ಗ್ಯಾಂಗ್ ರೇಪ್ ಮತ್ತು ಕೊಲೆಯ ಆರೋಪದಲ್ಲಿ ತಪ್ಪಿತಸ್ಥ ಎಂದು ಸಾಬೀತಾಗಿರುವ ಮುಕೇಶ್ ಸಿಂಗ್ ರೇಪ್ ಸಂತ್ರಸ್ತಳನ್ನೇ ದೂಷಿಸಿ