Mukhtar Abbas Naqvi

ಮುಸ್ಲಿಮರು ತಮ್ಮ 'ದಶಕಗಳ ಹಳೆಯ ಫ್ಯಾಷನ್' ಬದಲಿಸಬೇಕು: ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ
'ಸೆಕ್ಯುಲರ್ ಸಿಂಡಿಕೇಟ್ ಎಂದು ಕರೆಯಲ್ಪಡುವ ಪ್ಯೂಡಲ್ ಸುಲ್ತಾನರು" ದೀರ್ಘಕಾಲದವರೆಗೆ ಮುಸ್ಲಿಮರಲ್ಲಿ ಭಯದ ಬೋಗಿಯನ್ನು ಹೆಚ್ಚಿಸಿದರು. ಇದು ರಾಷ್ಟ್ರೀಯ ರಾಜಕೀಯ ಪಕ್ಷದ ಕಡೆಗೆ ಸಮಾಜದ ಈ ವರ್ಗ ಅಸಹಿಷ್ಣು ಮನೋಭಾವ ಅಳವಡಿಸಿಕೊಳ್ಳಲು ಕಾರಣವಾಯಿತು'

ಹೆಚ್ಚುವರಿಯಾಗಿ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ವಹಿಸಿಕೊಂಡ ಸ್ಮೃತಿ ಇರಾನಿ
ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಹೆಚ್ಚುವರಿಯಾಗಿ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯ...

ಮುಸ್ಲಿಂ ಸಮುದಾಯಕ್ಕೆ ಉಪರಾಷ್ಟ್ರಪತಿ ಪಟ್ಟ?: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ
ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಸಲಿದೆ ಎಂಬ ವರದಿಗಳ ಬೆನ್ನಲ್ಲೇ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಉಪರಾಷ್ಟ್ರಪತಿ...

2022ರ ಹಜ್ ಪ್ರಕ್ರಿಯೆ ಘೋಷಣೆ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 2022 ಜನವರಿ 31 ಕೊನೆ ದಿನ
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸೋಮವಾರ 2022ನೇ ಸಾಲಿನ ಹಜ್ ಪ್ರಕ್ರಿಯೆಯನ್ನು ಘೋಷಿಸಿದ್ದು, ಇದರೊಂದಿಗೆ ಹಜ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ರಾಜ್ಯಸಭೆಯ ಉಪ ನಾಯಕ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ಹೆಸರು!
ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪ ನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜನಸಂಖ್ಯಾ ನಿಯಂತ್ರಣ ಧರ್ಮದ ವಿಷಯವಲ್ಲ: ಮುಖ್ತಾರ್ ಅಬ್ಬಾಸ್ ನಖ್ವಿ
ಜನಸಂಖ್ಯಾ ನಿಯಂತ್ರಣ ಯಾವುದೇ ಕೋಮಿನ ವಿಷಯವಲ್ಲ, ಇದನ್ನು ನಿರ್ದಿಷ್ಟ ಧರ್ಮದೊಂದಿಗೆ ಸಂಯೋಜಿಸಲು ಹೊರಟಿರುವ ಜನರು ಮಾನಸಿಕವಾಗಿ ಕೋಮುವಾದಿ ಮನಸ್ಥಿತಿಯವರಾಗಿದ್ದಾರೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಕಠಿಣ ಕಾನೂನು ಜಾರಿಯಾದ ನಂತರ ತ್ರಿವಳಿ ತಲಾಖ್ ಪ್ರಕರಣಗಳಲ್ಲಿ ಶೇ.82 ರಷ್ಟು ಕುಸಿತ: ಮುಖ್ತಾರ್ ಅಬ್ಬಾಸ್ ನಖ್ವಿ
ಸಾಮಾಜಿಕ ಅನಿಷ್ಟದ ವಿರುದ್ಧದ ಕಾನೂನು ಜಾರಿಯಾದಂದಿನಿಂದ ತ್ರಿವಳಿ ತಲಾಖ್ ಪ್ರಕರಣಗಳಲ್ಲಿ ಶೇಕಡಾ 82 ರಷ್ಟು ಕುಸಿತ ಕಂಡುಬಂದಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಬುಧವಾರ ಹೇಳಿದ್ದಾರೆ. ಇದೇ ವೇಳೆ ಆಗಸ್ಟ್ 1 ತ್ರಿವಳಿ ತಲಾಖ್ ನಿಷೇಧದ ಕಾನೂನು ಜಾರಿಯಾದ ದಿನವಾಗಿದ್ದು ಇದನ್ನು "ಮುಸ್ಲಿಂ ಮಹಿಳಾ ಹಕ್ಕುಗಳ ದಿನ ". ಎಂದು ಕರೆದಿದ

ದೇಶದ ಭದ್ರತೆ, ಘನತೆ ಸಂಪೂರ್ಣವಾಗಿ ಕಾಪಾಡಿಕೊಳ್ಳಲಾಗುತ್ತಿದ್ದು, ಕೇಂದ್ರಕ್ಕೆ ಕಾಂಗ್ರೆಸ್ ಪ್ರಮಾಣಪತ್ರದ ಅಗತ್ಯವಿಲ್ಲ: ನಖ್ವಿ
ದೇಶದ ಭದ್ರತೆ ಹಾಗೂ ಘನತೆ ಸಂಪೂರ್ಣವಾಗಿ ಕಾಪಾಡಿಕೊಳ್ಳಲಾಗುತ್ತಿದ್ದು, ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನೀಡುವ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿಯವರು ಬುಧವಾರ ಹೇಳಿದ್ದಾರೆ.

ಮುಸ್ಲಿಮರು ಮತ್ತು ಅಲ್ಪಸಂಖ್ಯಾತರಿಗೆ ಭಾರತ ಸ್ವರ್ಗ: ಮುಖ್ತರ್ ಅಬ್ಬಾಸ್ ನಖ್ವಿ
ಮುಸ್ಲಿಮರಿಗೆ ಭಾರತ ಸ್ವರ್ಗವಾಗಿದೆ. ಅವರನ್ನು 'ದಾರಿ ತಪ್ಪಿಸಲು' ಪ್ರಯತ್ನಿಸುವವರು ಅವರ ಸ್ನೇಹಿತರಾಗಲು ಸಾಧ್ಯವಿಲ್ಲ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮಂಗಳವಾರ ಹೇಳಿದ್ದಾರೆ.

