Mukhtar Abbas Naqvi

ವಿಧಿ 370ರದ್ಧತಿ ಬಳಿಕ ಮೊದಲ ಬಾರಿಗೆ ಕಾಶ್ಮೀರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ನಖ್ವಿ
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ವಿಧಿ 370 ರದ್ಧತಿ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಪೌರತ್ವ ಕಾಯ್ದೆ ಹಿಂಪಡೆಯುವುದಿಲ್ಲ: ಮುಖ್ತಾರ್ ಅಬ್ಬಾಸ್ ನಖ್ವಿ
ಪೌರತ್ವ ಕಾಯ್ದೆ ಮುಸ್ಲಿಂ ಸಮುದಾಯಕ್ಕೆ ಅಪಾಯಕಾರಿಯಲ್ಲ. ಕಾಯ್ದೆಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿಯವರು ಹೇಳಿದ್ದಾರೆ.

ಮಹಾರಾಷ್ಟ್ರ: ಸಿಕ್ಸರ್ ಗಳಿಂದ ಫಿಕ್ಸರ್ ಗಳಿಗೆ ಸೋಲು - ನಖ್ವಿ ಬಣ್ಣನೆ
ದೇವೇಂದ್ರ ಫಡ್ನವಿಸ್ ನಾಯಕತ್ವದಲ್ಲಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯು ಜನಾದೇಶವನ್ನು ಗೌರವಿಸಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಕೆಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗಿಫ್ಟ್!
ಮುಂದಿನ 5 ವರ್ಷಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ 5 ಕೋಟಿ ವಿದ್ಯಾರ್ಥಿಗಳಿಗೆ ನರೇಂದ್ರ ಮೋದಿ ಸರ್ಕಾರ ವಿವಿಧ ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡುವುದಾಗಿ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಜಮ್ ಖಾನ್ 'ಮೊಗಾಂಬೊ' ಎಂದಿದ್ದ ಕೇಂದ್ರ ಸಚಿವ ನಖ್ವಿ ವಿರುದ್ಧ ಎಫ್ಐಆರ್
ಸಮಾಜವಾದಿ ಪಕ್ಷದ ಅಜಂ ಖಾನ್ ಅವರನ್ನು "ಮೊಗಾಂಬೊ" ಎಂದು ಕರೆದದ್ದಾಗಿ ಆರೋಪಿಸಿ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

ಅಜ್ಮೀರ್ ಶರೀಫ್ ನಲ್ಲಿ ಪ್ರಧಾನಿ ಪರವಾಗಿ ನಖ್ವಿ ಅವರಿಂದ 'ಚಾದರ್' ಸಮರ್ಪಣೆ
ಖ್ವಾಜ ಮೊಯಿನುದ್ದೀನ್ ಚಿಸ್ತಿ ದರ್ಗಾದಲ್ಲಿ 807ನೇ ವಾರ್ಷಿಕ ಉರುಸ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ 'ಚಾದರ್' ಸಮರ್ಪಿಸಿದರು.

ತ್ರಿವಳಿ ತಲಾಕ್ ಚರ್ಚೆ: ಸಂವಿಧಾನದಂತೆ ಸರ್ಕಾರ ನಡೆಯುತ್ತಿದೆ, ಶರಿಯಾ ಕಾನೂನಿನಂತಲ್ಲ- ಕೇಂದ್ರ ಸಚಿವ ನಖ್ವಿ
ಇತ್ತೀಚಿಗೆ ಕೆಲವು ಜನ ಫತ್ವಾ ಅಂಗಡಿಗಳನ್ನೇ ತೆರೆದಿದ್ದಾರೆ. ಆದರೆ ದೇಶ ಸಂವಿಧಾನದ ಆಧಾರದ ಮೇಲೆ ನಡೆಯುತ್ತಿದೆ...

ಮಾತನಾಡಲು ಮನಮೋಹನ್ ಸಿಂಗ್ ಅವರಿಗೆ ಬೇರೆಯವರ ಸ್ಕ್ರಿಪ್ಟ್ ಬೇಕು, ಮೋದಿಗೆ ಬೇಕಿಲ್ಲ: ನಖ್ವಿ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮಾತನಾಡಲು ಬೇರೆಯವರು ಬರೆದುಕೊಟ್ಟ ಸ್ಕ್ರಿಪ್ಟ್ ಬೇಕಾಗುತ್ತದೆ, ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ...

2 ಸಾವಿರಕ್ಕೂ ಹೆಚ್ಚಿನ ಮುಸ್ಲಿಂ ಮಹಿಳೆಯರು ಪುರುಷರ ಜೊತೆ ಇಲ್ಲದೆ ಹಜ್ ಯಾತ್ರೆ ಸಾಧ್ಯತೆ- ನಖ್ವೀ
ಮುಂದಿನ ವರ್ಷ ಪುರುಷರ ಜೊತೆ ಇಲ್ಲದೆ ದೊಡ್ಡ ಸಂಖ್ಯೆಯ ಮುಸ್ಲಿಂ ಮಹಿಳೆಯರು ಹಜ್ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇರುವುದಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವೀ ಹೇಳಿದ್ದಾರೆ.

