ದೆಹಲಿ ಸರ್ಕಾರದ ಮೇಲಿನ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ವಿರುದ್ಧ ದನಿಗೂಡಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ರಾಜ್ಯ ಎಎಪಿ ಮುಖಂಡರು ಮನವಿ ಮಾಡಿದ್ದಾರೆ.