ದೇಶದೆಹಲಿ ಚುನಾವಣೆ: ಮಹಿಳೆಯರು, ಹಿರಿಯ ನಾಗರಿಕರಿಗೆ ಅರವಿಂದ ಕೇಜ್ರಿವಾಲ್ ಸಿಹಿ ಸುದ್ದಿ
ದೆಹಲಿಯ ಮಹಿಳೆಯರಿಗೆ ಮಾಸಿಕ 1,000 ರೂ.ಗಳ ನೆರವು ನೀಡುವ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಳೆಯಿಂದ ಪ್ರಾರಂಭವಾಗಲಿದೆ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.