mukhyamantri chandru

24 ಗಂಟೆ ಉಚಿತ ವಿದ್ಯುತ್ ನೀಡಿ: ಸರ್ಕಾರಕ್ಕೆ ಎಎಪಿ ನೂತನ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹ
ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಆಮ್ ಆದ್ಮಿ ಪಕ್ಷದ ಗ್ಯಾರಂಟಿಗಳನ್ನು ನಕಲು ಮಾಡಿಲ್ಲ, ಕದ್ದಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನೂತನ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಶನಿವಾರ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಪದಗ್ರಹಣ
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ವಿಧಾನ ಪರಿಷತ್‍ನ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.

ಕಳೆದ 43 ವರ್ಷಗಳಿಂದ ಚಂದ್ರು ಖಾಯಂ ಮುಖ್ಯಮಂತ್ರಿಯಾಗಿ ಉಳಿದುಕೊಂಡು ಬಂದದ್ದು ಹೇಗೆ....
ಮುಖ್ಯಮಂತ್ರಿ ಚಂದ್ರು ಕಳೆದ 43 ವರ್ಷಗಳಿಂದ ನೇಮಕಗೊಳ್ಳದ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಿದ್ದಾರೆ. 'ಮುಖ್ಯಮಂತ್ರಿ' ಹೆಸರಿನ ನಾಟಕದಲ್ಲಿ ಅವರು ಮುಖ್ಯಮಂತ್ರಿ ಪಾತ್ರವನ್ನು ನಿರ್ವಹಿಸಿದ್ದಾರೆ.

ಎಎಪಿ ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ನೀಡಿ ಮತಯಾಚಿಸಲಿದೆ: ಮುಖ್ಯಮಂತ್ರಿ ಚಂದ್ರು
ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿವೆ. ನಾವು ಬೇರೆ ಪಕ್ಷಗಳಂತೆ ಮತ ಸೆಳೆಯಲು ಸುಳ್ಳು ಭರವಸೆ ನೀಡುವುದಿಲ್ಲ. ಉತ್ತಮ ಆಡಳಿತ ಒದಗಿಸುವ ಗ್ಯಾರಂಟಿ ಕಾರ್ಡ್ ನೀಡಿ...

ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ 'ಮುರುಘಾಶ್ರೀ ಪ್ರಶಸ್ತಿ'
ರಂಗಭೂಮಿ, ಸಿನಿಮಾ ಕ್ಷೇತ್ರದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಸೇರಿ ಐವರನ್ನು ಈ ಸಾಲಿನ "ಮುರುಘಾಶ್ರೀ ಪ್ರಶಸ್ತಿ" ಗೆ ಆಯ್ಕೆ ಮಡಲಾಗಿದೆ.

ಮುಖ್ಯಮಂತ್ರಿ ಚಂದ್ರು, ಚಂಪಾ ಸೇರಿ 70 ಮಂದಿಗೆ ಕೆಂಪೇಗೌಡ ಪ್ರಶಸ್ತಿ
2019ನೇ ಸಾಲಿನ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು ಮುಖ್ಯಮಂತ್ರಿ ಚಂದ್ರು, ಚಂದ್ರಶೇಖರ ಪಾಟೀಲ, ಶಿವರಾಮಯ್ಯ ಸೇರಿ 70 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಸ್ಯಾಂಡಲ್‌ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ...

ಕೆಲಸವಿಲ್ಲದೆ ಕನ್ನಡ ಹೋರಾಟಕ್ಕಿಳಿದೆ
ಕೆಟ್ಟದ್ದು ಮಾಡದೆ ತುಂಬಾ ಒಳ್ಳೆ ವಿದ್ಯಾರ್ಥಿಯಾಗಿ ಕನಿಷ್ಠ ಅಂಕ ಗಳಿಸಿ ನೆಮ್ಮದಿಯಲ್ಲಿದ್ದೆ...ಪರೀಕ್ಷೆ ಬರೆದು ಮೌಲ್ಯವಿಲ್ಲದೇ ಪಾಸಾದವನು ನಾನೊಬ್ಬನೇ..

ರೀಲ್ ಮುಖ್ಯಮಂತ್ರಿ ಮಗ ಈಗ ಕನ್ನಡದ ಖಳನಾಯಕ
ಕನ್ನಡ ಚಿತ್ರೋದ್ಯಮದಲ್ಲಿ ಅಂಬೆಗಾಲಿಡುತ್ತಿರುವ ಶರತ್ ಚಂದ್ರು ಇತ್ತೀಚೆಗಷ್ಟೇ ಸುದೀಪ್ ಅವರ ರಿಮೇಕ್ ಚಿತ್ರ 'ರನ್ನ'ದಲ್ಲಿ ತಮ್ಮ ಚೊಚ್ಚಲ ಪಾತ್ರದಲ್ಲಿ ಖಳ ನಾಯಕನ ಪಾತ್ರವನ್ನು ನಿರ್ವಹಿಸಿದ್ದರು.

