ರಾಜ್ಯ'ಮುಖ್ಯಮಂತ್ರಿ ರೈತ ವಿದ್ಯಾನಿಧಿ' ಯೋಜನೆಗೆ ಚಾಲನೆ: ವಿದ್ಯಾರ್ಥಿಗಳಿಗೆ ಸ್ಕಾಲರ್ ಷಿಪ್, ಸಿಎಂ ಬೊಮ್ಮಾಯಿ ಮಹಾತ್ವಾಕಾಂಕ್ಷಿ ಕಾರ್ಯಕ್ರಮ
ತಾವು ಮುಖ್ಯಮಂತ್ರಿಯಾದ ಕೂಡಲೇ ಬಸವರಾಜ ಬೊಮ್ಮಾಯಿಯವರು ಘೋಷಿಸಿದ್ದ ಮಹಾತ್ವಾಕಾಂಕ್ಷಿ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಭಾನುವಾರ ಚಾಲನೆ ನೀಡಲಾಗಿದೆ.