ರಾಜ್ಯಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ ಯೋಜನೆಗೆ ಸರ್ಕಾರದ ತಿದ್ದುಪಡಿ
ರೈತರ ಮಕ್ಕಳಿಗೆ ಶಿಕ್ಷಣ ವಿದ್ಯಾರ್ಥಿವೇತನ ನೀಡುವ ನಿಯಮಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ವಿದ್ಯಾರ್ಥಿಗಳು ಬೇರೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ಸಹ ‘ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನ’ ಪಡೆಯಬಹುದಾಗಿದೆ.