Mukul Roy

ಬಂಗಾಳದ 'ರಾಜಕೀಯ ಚಾಣಕ್ಯ' ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ
ಒಂದು ಕಾಲದಲ್ಲಿ 'ಬಂಗಾಳ ರಾಜಕೀಯದ ಚಾಣಕ್ಯ' ಎಂದು ಕರೆಯಲಾಗಿದ್ದ ಅವರು ಮೂತ್ರಪಿಂಡದ ಸಮಸ್ಯೆಗಳು ಸೇರಿದಂತೆ ಹಲವು ದೈಹಿಕ ಸಮಸ್ಯೆಗಳಿಂದ ಬಳಲುತ್ತಿದ್ದರು.

ಇದೇ ಮೊದಲು: ಬಿಜೆಪಿಯಿಂದ ಗೆದ್ದು TMC ಸೇರಿದ್ದ ಮುಕುಲ್ ರಾಯ್ ಶಾಸಕ ಸ್ಥಾನ ರದ್ದುಗೊಳಿಸಿದ ಹೈಕೋರ್ಟ್!
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಮುಕುಲ್ ರಾಯ್ ಅವರಿಗೆ ಕೋಲ್ಕತ್ತಾ ಹೈಕೋರ್ಟ್ ದೊಡ್ಡ ಹೊಡೆತ ನೀಡಿದೆ.

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ: ವೈದ್ಯರು
ರಾಯ್ ಅವರು ಇನ್ನೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ.

ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾಗಿರುವ ಮುಕುಲ್ ರಾಯ್ ಗೆ ಪಾರ್ಕಿನ್ಸನ್, ಮರೆವಿವ ರೋಗ ಇದೆ: ವೈದ್ಯರು
ಬಂಗಾಳದಲ್ಲಿ ಬಿಜೆಪಿ- ಟಿಎಂಸಿ ನಡುವೆ ಕಳೆದ ಕೆಲವು ವರ್ಷಗಳಲ್ಲಿ ಪಕ್ಷಾಂತರ ಮಾಡಿದ್ದ ಪ್ರಮುಖ ರಾಜಕಾರಣಿ ಮುಕುಲ್ ರಾಯ್ ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಟಿಎಂಸಿ ಶಾಕ್ ಕೊಟ್ಟ ಹಿರಿಯ ನಾಯಕ: ಮತ್ತೆ ಬಿಜೆಪಿಯತ್ತ ಮುಖ ಮಾಡಿದ ಮುಕುಲ್ ರಾಯ್
ತೃಣಮೂಲ ಕಾಂಗ್ರೆಸ್ ಮತ್ತೆ ಶಾಕ್ ನೀಡಿರುವ ಹಿರಿಯ ಮುಖಂಡ ಮುಕುಲ್ ರಾಯ್ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಾರೆ.

ಉಪಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲುತ್ತದೆ: ಮತ್ತೊಮ್ಮೆ ಪುನರುಚ್ಛರಿಸಿದ ಟಿಎಂಸಿಯ ಮುಕುಲ್ ರಾಯ್
ಕಳೆದ ಪಶ್ಚಿಮ ಬಂಗಾಳದ ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದು ನಂತರ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ಪಶ್ಚಿಮ ಬಂಗಾಳ ಶಾಸಕ ಮುಕುಲ್ ರಾಯ್, ತಮ್ಮ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲುತ್ತದೆ ಎಂದು ವಾರದಲ್ಲಿ ಎರಡನೇ ಬಾರಿಗೆ ಹೇಳಿದ್ದಾರೆ.

ಮುಕುಲ್ ರಾಯ್ ಬಿಜೆಪಿಯಿಂದ ನಿರ್ಗಮನದಿಂದ ಹಿಂದಿ ಪ್ರಾಬಲ್ಯವಿಲ್ಲದ ಪ್ರದೇಶಗಳಲ್ಲಿ ಬಿಜೆಪಿ ವಿಸ್ತರಣೆಗೆ ಹಿನ್ನೆಡೆ
ಮುಕುಲ್ ರಾಯ್ ಬಿಜೆಪಿಯಿಂದ ನಿರ್ಗಮನ, ಹಿಂದಿ ಪ್ರಾಬಲ್ಯವಿಲ್ಲದ ಪ್ರದೇಶಗಳಲ್ಲಿ ಪಕ್ಷ ವಿಸ್ತರಿಸುವ ಬಿಜೆಪಿ ಪ್ರಯತ್ನಕ್ಕೆ ಹಿನ್ನೆಡೆಯಾಗಿದೆ ಎಂದು ವರದಿಗಳು ಹೇಳಿವೆ.

ಕೇಸರಿ ಪಕ್ಷದಲ್ಲಿ ಮುಂದುವರೆಯಲು ಸಾಧ್ಯವಾಗಲಿಲ್ಲ: ಟಿಎಂಸಿಗೆ ವಾಪಸ್ಸಾದ ನಂತರ ಮುಕುಲ್ ರಾಯ್ ಹೇಳಿಕೆ
ಬಿಜೆಪಿಯಲ್ಲಿ ಮಂದುವರೆಯಲು ಸಾಧ್ಯವಾಗಲಿಲ್ಲ ಆದ್ದರಿಂದ ತನ್ನ ಹಳೆಯ ಪಕ್ಷಕ್ಕೆ ವಾಪಸ್ಸಾಗಲು ನಿರ್ಧರಿಸಿದ್ದಾಗಿ ಮುಕುಲ್ ರಾಯ್ ಸ್ಪಷ್ಟಪಡಿಸಿದ್ದಾರೆ.

ಟಿಎಂಸಿ ಬಲಪಡಿಸಲು ಅಲ್ಲ, ಬಿಜೆಪಿಯನ್ನು ಕುಗ್ಗಿಸಲು?: ಮುಕುಲ್ ರಾಯ್ 'ಘರ್ ವಾಪ್ಸಿ'ಗೆ ಮಮತಾ ಸ್ವಾಗತ!
ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರು ಮತ್ತೆ ಟಿಎಂಸಿಗೆ 'ಘರ್ ವಾಪ್ಸಿ' ಮಾಡಿರುವುದನ್ನು ಸ್ವಾಗತಿಸಲು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಮಮತಾ ಬ್ಯಾನರ್ಜಿ ಅವರು, ನಿಮ್ಮ ನಿರ್ಧಾರವು ಟಿಎಂಸಿ ಪಕ್ಷವನ್ನು ಬಲಪಡಿಸುವುದಕ್ಕಿಂತ ಬಿಜೆಪಿಯನ್ನು ಕುಗ್ಗಿಸುತ್ತದೆ ಎಂದು ಹೇಳಿದ್ದಾರೆ.

