Mukul Roy

ಬಿಜೆಪಿ ಯೋಧನಾಗಿ ನನ್ನ ಹೋರಾಟ ಮುಂದುವರಿಯುತ್ತದೆ: ಮುಕುಲ್ ರಾಯ್
ಬಿಜೆಪಿಯ ಉಪಾಧ್ಯಕ್ಷ ಮತ್ತು ಪಶ್ಚಿಮ ಬಂಗಾಳದ ಹಿರಿಯ ಮುಖಂಡ ಮುಕುಲ್ ರಾಯ್ ಅವರು ಪಕ್ಷವನ್ನು ತೊರೆಯಬಹುದು ಎಂಬ ಉಹಾಪೋಹಗಳನ್ನು ಶನಿವಾರ ತಿರಸ್ಕರಿಸಿದ್ದಾರೆ.

ಮುಕುಲ್ ರಾಯ್- ಸುವೇಂದು ಅಧಿಕಾರಿ ಕುರಿತ ಯೂಟ್ಯೂಬರ್ ಧ್ರುವ್ ರಾಥೀ ಟ್ವೀಟ್ ವೈರಲ್: ಕೆರಳಿ ಕೆಂಡವಾದ ಬಿಜೆಪಿ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವವರ ಶಾಸಕರ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಯೂಟ್ಯೂಬರ್ ಧ್ರುವ್ ರಾಥೀ ಮಾಡಿರುವ ಟ್ವೀಟ್ ಈಗ ವೈರಲ್ ಆಗತೊಡಗಿದ್ದು ಬಿಜೆಪಿ ಕೆರಳಿ ಕೆಂಡವಾಗಿದೆ.

ನಾನು ಬಿಜೆಪಿಯಲ್ಲೇ ಇದ್ದೇನೆ, ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯ ವರದಿ 'ದುರುದ್ದೇಶಪೂರಿತ': ಮುಕುಲ್ ರಾಯ್
ನಾನು ಬಿಜೆಪಿಯಲ್ಲೇ ಇದ್ದೇನೆ ಮತ್ತು ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ ಎಂದಿರುವ ಬಿಜೆಪಿ ಹಿರಿಯ ನಾಯಕ ಮುಕುಲ್ ರಾಯ್ ಅವರು, ಪಕ್ಷದ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯ ಇದೆ ಎಂಬ ವರದಿಗಳು ದುರುದ್ದೇಶಪೂರಿತ ಮತ್ತು ದಾರಿತಪ್ಪಿಸುವಂತಹದ್ದು ಎಂದು ಭಾನುವಾರ ಹೇಳಿದ್ದಾರೆ.

ಬಿಜೆಪಿ ಮುಖಂಡ ಮುಕುಲ್ ರಾಯ್ ವಿರುದ್ಧ ಬಂಧನ ವಾರಂಟ್
ಕಳೆದ ವರ್ಷ ವ್ಯಕ್ತಿಯೊಬ್ಬನಿಂದ ದಾಖಲೆಗಳಿಲ್ಲದ 80 ಲಕ್ಷ ರೂ ಹಣ ವಶಪಡಿಸಿಕೊಂಡಿರುವ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಮುಕುಲ್ ರಾಯ್ ವಿರುದ್ಧ ನಗರದ ಕೆಳ ನ್ಯಾಯಾಲಯ....

ದೀದಿಗೆ ಢವಢವ: ಟಿಎಂಸಿ, ಕಾಂಗ್ರೆಸ್, ಸಿಪಿಎಂನ 107 ಶಾಸಕರು ಬಿಜೆಪಿ ಸೇರ್ಪಡೆ?
ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಸೋತು ಸುಣ್ಣವಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಢವಢವ ಶುರುವಾಗಿದೆ.

ಪಶ್ಚಿಮ ಬಂಗಾಳ: ಟಿಎಂಸಿ ಶಾಸಕ ಹತ್ಯೆ, ಮುಕುಲ್ ರಾಯ್ ವಿರುದ್ಧ ಎಫ್ ಐಆರ್ ದಾಖಲು
ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜೀತ್ ಬಿಸ್ವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮುಕುಲ್ ರಾಯ್ ವಿರುದ್ಧ ಪೂರ್ವ ಬಂಗಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ಭಾರತವನ್ನು ನಾಶ ಮಾಡಲು ಜೋಕರ್ಸ್ ಮತ್ತು ಸುಳ್ಳುಗಾರರು ಒಂದಾಗಿದ್ದಾರೆ: ಮೆಗಾ ರ್ಯಾಲಿಗೆ ಬಿಜೆಪಿ ಟಾಂಗ್
ಭಾರತ ದೇಶವನ್ನು ಮತ್ತೆ ನಾಶ ಮಾಡಲು ಹಾಸ್ಯಗಾರರು ಮತ್ತು ಸುಳ್ಳು ಕಲಾವಿದರು ಒಂದಾಗಿದ್ದಾರೆ ಎಂದು ಬಿಜೆಪಿ ಮುಖಂಡ ಮುಕುಲ್ ರಾಯ್ ಟೀಕಿಸಿದ್ದಾರೆ....

ಟಿಎಂಸಿ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಮುಕುಲ್ ರಾಯ್
ತಮ್ಮ ವಿರುದ್ದ ನಿಂದನಾತ್ಮಕ ಹೇಳಿಕೆ ನೀಡಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಮುಕುಲ್ ರಾಯ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆಂದು ಭಾನುವಾರ...

ಅಮಿತ್ ಶಾ ನಮ್ಮ ರಾಷ್ಟ್ರೀಯ ನಾಯಕ: ಬಿಜೆಪಿ ಸೇರ್ಪಡೆ ಬಳಿಕ ಮುಕಲ್ ರಾಯ್ ಹೇಳಿಕೆ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತಾ ಶಾ ಅವರು ನನಗೆ ರಾಷ್ಟ್ರೀಯ ನಾಯಕ, ದಿಲೀಪ್ ಘೋಷ್ ಅವರು ನನಗೆ 'ಬಂಗಾಳದ ನಾಯಕ ಎಂದು ಬಿಜೆಪಿ ಸೇರ್ಪಡೆಗೊಂಡ ಬಳಿಕ ಮುಕುಲ್ ರಾಯ್ ಅವರು...

