Mulayam Singh Yadav

ಮುಗಿಯದ ಎಸ್‌ಪಿ ಹೈಡ್ರಾಮಾ: ಮತ್ತೆ ಪಕ್ಷದಿಂದ ರಾಮಗೋಪಾಲ್ ಯಾದವ್ ಉಚ್ಛಾಟನೆ
ಅನುಮತಿ ಇಲ್ಲದೆ ಪಕ್ಷದ ಕಾರ್ಯಕಾರಣಿ ಸಭೆ ಕರೆದಿದ್ದ ರಾಮಗೋಪಾಲ್ ಯಾದವ್ ಅವರನ್ನು ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್...

ಅಖಿಲೇಶ್ ಉಚ್ಚಾಟನೆ ಹೈಡ್ರಾಮಾ: ಮುಲಾಯಂ ಸಿಂಗ್ ನಿರ್ಧಾರ ಹಿಂಪಡೆಯಲು ಕಾರಣವೇನು?
ಸಮಾಜವಾದಿ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ಮತ್ತು ಅವರ ಸೋದರ ಸಂಬಂಧಿ ರಾಮ್ ಗೋಪಾಲ್ ಯಾದವ್ ಅವರ ...

ಎಸ್ ಪಿ ಬಿಕ್ಕಟ್ಟು: ಮುಲಾಯಂ ಸಿಂಗ್ ಭೇಟಿ ಮಾಡಿದ ಅಖಿಲೇಶ್ ಯಾದವ್, ಅಜಂ ಖಾನ್
ಅಖಿಲೇಶ್ ಯಾದವ್ ಡಿ.31 ರಂದು ಬೆಳಿಗ್ಗೆ ಬೆಂಬಲಿಗರ ಸಭೆ ನಡೆಸಿದ್ದು, ಸಭೆಯಲ್ಲಿ ಒಟ್ಟು 207 ಶಾಸಕರು, 53 ಅಭ್ಯರ್ಥಿಗಳು 37 ಎಂಎಲ್ ಸಿಗಳು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್, ರಾಮ್ ಗೋಪಾಲ್ ಯಾದವ್ ಉಚ್ಛಾಟನೆ
ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿರುವಾಗ ಉತ್ತರ ಪ್ರದೇಶ ಆಡಳಿತರೂಢ ಸಮಾಜವಾದಿ ಪಕ್ಷದಲ್ಲಿ ಭಿನ್ನಮತ ತಾರಕಕ್ಕೇರಿದ್ದು,...

ಅಭ್ಯರ್ಥಿಗಳ ಪ್ರತ್ಯೇಕ ಪಟ್ಟಿ ಬಿಡುಗಡೆ ಮಾಡಿದ್ದ ಅಖಿಲೇಶ್ ಗೆ ಮುಲಾಯಂ ಸಿಂಗ್ ನೋಟಿಸ್
ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಬಾಕಿರುವಾಗ ಉತ್ತರ ಪ್ರದೇಶ ಆಡಳಿತರೂಢ ಸಮಾಜವಾದಿ ಪಕ್ಷದಲ್ಲಿ ಭಿನ್ನಮತ...

ಉ.ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಏಕಾಂಗಿ ಸ್ಪರ್ಧೆ, 325 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ 'ಮಹಾಗತಬಂಧನ್' ರಚನೆಯಾಗುತ್ತೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿರುವ...

ಎಸ್'ಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಗಾಯತ್ರಿ ಪ್ರಜಾಪತಿ ನೇಮಕ
ವಿವಾದಿತ ಉತ್ತರಪ್ರದೇಶ ಸಂಪುಟ ಸಚಿವೆ ಗಾಯತ್ರಿ ಪ್ರಜಾಪತಿಯವರನ್ನು ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಲಾಗಿದೆ...

ಉತ್ತರಪ್ರದೇಶ ಚುನಾವಣೆ: ಸಿಎಂ ಅಖಿಲೇಶ್ ಬೆಂಬಲಿತ ಅಭ್ಯರ್ಥಿಗಳ ಪಟ್ಟಿ ಮುಲಾಯಂಗೆ ರವಾನೆ
ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮ್ಮ ಬಲ ಪ್ರದರ್ಶನವನ್ನು ಮಾಡಿದ್ದು, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸುವ 403 ಅಭ್ಯರ್ಥಿಗಳ ಪಟ್ಟಿಯೊಂದನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಂಯ ಸಿಂಗ್ ಯಾದವ್...

ಅಖಿಲೇಶ್ ಯಾದವ್ ರ ವಿಕಾಸ ರಥ ಯಾತ್ರೆ: ಸಮಾಜವಾದಿ ಪಕ್ಷದ ಏಕತೆ ಸಾರಿದ ಮುಲಾಯಂ, ಶಿವಪಾಲ್
ಇತ್ತೀಚೆಗೆ ಆಂತರಿಕ ಕಲಹದಿಂದ ಸುದ್ದಿಯಾಗಿದ್ದ ಸಮಾಜವಾದಿ ಪಕ್ಷದೊಳಗೆ ಒಗ್ಗಟ್ಟು ಇದೆ ಎಂದು ರಾಜ್ಯದ...

