Mulbagal

Kolar Horrific: ಮಾನಸಿಕ ಅಸ್ವಸ್ಥ ಮಹಿಳೆಯ ಕೊಂದು ಅತ್ಯಾಚಾರ; ಸೈಯದ್ ಸುಹೇಲ್ ಬಂಧನ
ರಾಜ್ಯ

Kolar Horrific: ಮಾನಸಿಕ ಅಸ್ವಸ್ಥ ಮಹಿಳೆಯ ಕೊಂದು ಅತ್ಯಾಚಾರ; ಸೈಯದ್ ಸುಹೇಲ್ ಬಂಧನ

ಸಂತ್ರಸ್ತ ಮಹಿಳೆಯನ್ನು ಪಳ್ಳಿಗರಪಾಳ್ಯದ ಸುಶೀಲಮ್ಮ ಎಂದು ಗುರುತಿಸಲಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದರು.

ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಇಬ್ಬರು ಬಂಧನ!
ರಾಜ್ಯ

ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಇಬ್ಬರು ಬಂಧನ!

ಅಯೋಧ್ಯೆಯಲ್ಲಿನ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿತ್ತು. ಆದರೆ ಇದನ್ನು ಕೆಲ ಕಿಡಿಗೇಡಿಗಳು ಬ್ಲೇಡ್ ನಿಂದ ಕುಯ್ದಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. 

ಮುಳಬಾಗಿಲು ಅಭ್ಯರ್ಥಿ ಬದಲಿಸದಿದ್ದರೆ ಕೋಲಾರದಿಂದ ನಾಮಪತ್ರ ಸಲ್ಲಿಸಲ್ಲ: ಕೊತ್ತೂರು ಮಂಜುನಾಥ್ ಪಟ್ಟು; ಕಾಂಗ್ರೆಸ್ ಕ್ಯಾಂಡಿಡೇಟ್ ಚೇಂಜ್
ರಾಜಕೀಯ

ಮುಳಬಾಗಿಲು ಅಭ್ಯರ್ಥಿ ಬದಲಿಸದಿದ್ದರೆ ಕೋಲಾರದಿಂದ ನಾಮಪತ್ರ ಸಲ್ಲಿಸಲ್ಲ: ಕೊತ್ತೂರು ಮಂಜುನಾಥ್ ಪಟ್ಟು; ಕಾಂಗ್ರೆಸ್ ಕ್ಯಾಂಡಿಡೇಟ್ ಚೇಂಜ್

ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಬದಲಿಸಿ ಅಚ್ಚರಿ ಮೂಡಿಸಿದ್ದ ಕಾಂಗ್ರೆಸ್ ಪಕ್ಷ ಕೋಲಾರದ ಅಭ್ಯರ್ಥಿ ಕೊತ್ತೂರು ಜಿ ಮಂಜುನಾಥ್ ಒತ್ತಡಕ್ಕೆ ಮಣಿದು ಗುರುವಾರ ಮುಳಬಾಗಲು (ಎಸ್‌ಸಿ) ಅಭ್ಯರ್ಥಿಯನ್ನು ಬದಲಾಯಿಸಿದೆ.

ಕಾಂಗ್ರೆಸ್ ನಾಯಕರು ಕೇವಲ ಭರವಸೆ ಮಾತ್ರ ನೀಡುತ್ತಾರೆ: ಪಕ್ಷೇತರ ಶಾಸಕ ನಾಗೇಶ್
ರಾಜಕೀಯ

ಕಾಂಗ್ರೆಸ್ ನಾಯಕರು ಕೇವಲ ಭರವಸೆ ಮಾತ್ರ ನೀಡುತ್ತಾರೆ: ಪಕ್ಷೇತರ ಶಾಸಕ ನಾಗೇಶ್

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾದ ಕಾಂಗ್ರೆಸ್-ಜೆಡಿಎಸ್ ನಡುವೆ ಹೊಂದಾಣಿಕೆಯಿಲ್ಲ, ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಸರ್ಕಾರದ ಅಗತ್ಯತೆಯಿದೆ, ..

ಕೋಲಾರ: ಶೌಚಾಲಯ ಗೋಡೆ ಕುಸಿದು 6ನೇ ತರಗತಿ ವಿದ್ಯಾರ್ಥಿನಿ  ದುರ್ಮರಣ
ರಾಜ್ಯ

ಕೋಲಾರ: ಶೌಚಾಲಯ ಗೋಡೆ ಕುಸಿದು 6ನೇ ತರಗತಿ ವಿದ್ಯಾರ್ಥಿನಿ ದುರ್ಮರಣ

ಶಾಲಾ ಶೌಚಾಲಯದ ಗೋಡೆ ಕುಸಿದು ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣ ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಪ್ರತ್ಯೇಕ ಅಪಘಾತ: ದಂಪತಿ ಸೇರಿ ಐದು ಸಾವು, ಮೂವರಿಗೆ ಗಾಯ
ರಾಜ್ಯ

ಪ್ರತ್ಯೇಕ ಅಪಘಾತ: ದಂಪತಿ ಸೇರಿ ಐದು ಸಾವು, ಮೂವರಿಗೆ ಗಾಯ

ಲಾರಿ-ಕ್ಯಾಂಟರ್ ಡಿಕ್ಕಿಯಾಗಿ ದಂಪತಿ ಸೇರಿ ಮೂವರು ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆ ಶಿರಾದಲ್ಲಿ ನಡೆದಿದೆ.

ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಪಕ್ಷೇತರ ಶಾಸಕ ನಾಗೇಶ್ ಆಕ್ರೋಶ; ತುಮಕೂರಿಗೆ ಬಂಪರ್
ರಾಜಕೀಯ

ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಪಕ್ಷೇತರ ಶಾಸಕ ನಾಗೇಶ್ ಆಕ್ರೋಶ; ತುಮಕೂರಿಗೆ ಬಂಪರ್

ರಾಣೆ ಬೆನ್ನೂರು ಶಾಸಕ ಆರ್. ಶಂಕರ್ ಗೆ ಸಚಿವ ಸ್ಥಾನ ಸಿಗುತ್ತದೆ ಎಂದಾದರೇ ನನಗೆ ಏಕಿಲ್ಲ, ಎಂದು ಮುಳಬಾಗಿಲು ಶಾಸಕ ನಾಗೇಂದ್ರ ...

ಶಾಸಕ ಜಿ ಮಂಜುನಾಥ್ ಸ್ಪರ್ಧೆ ಅಸಿಂಧು: ಹೈಹೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ
ರಾಜ್ಯ

ಶಾಸಕ ಜಿ ಮಂಜುನಾಥ್ ಸ್ಪರ್ಧೆ ಅಸಿಂಧು: ಹೈಹೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ

2013ರ ವಿಧಾನಸಭೆ ಚುನಾವಣೆ ವೇಳೆ ನಕಲಿ ಜಾತಿ ಪ್ರಮಾಣ ಪತ್ರ ಬಳಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ. ಮಂಜುನಾಥ್ ಆಯ್ಕೆ....

ನಕಲಿ ಜಾತಿ ಪ್ರಮಾಣಪತ್ರ: ಮುಳಬಾಗಿಲು ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ್‌ ನಾಮಪತ್ರ ತಿರಸ್ಕೃತ
ರಾಜ್ಯ

ನಕಲಿ ಜಾತಿ ಪ್ರಮಾಣಪತ್ರ: ಮುಳಬಾಗಿಲು ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ್‌ ನಾಮಪತ್ರ ತಿರಸ್ಕೃತ

ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಜಿ.ಮಂಜುನಾಥ್‌ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದ ಹಿನ್ನೆಲೆಯಲ್ಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.