Mulki

ಮಂಗಳೂರು: ಪತ್ನಿ, 4 ವರ್ಷದ ಮಗು ಕೊಂದು ಉದ್ಯಮಿ ಆತ್ಮಹತ್ಯೆಗೆ ಶರಣು!
ಕಾರ್ತಿಕ್ ಅವರು ಶಿವಮೊಗ್ಗ ಮೂಲದ ಪ್ರಿಯಾಂಕ ಅವರನ್ನು 6 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗಳಿಗೆ ನಾಲ್ಕು ವರ್ಷದ ಮಗುವಿತ್ತು. ಕಾರ್ತಿಕ್ ತಮ್ಮ ಪೋಷಕರೊಂದಿಗೆ ಒಂದೇ ಸೂರಿನಡಿ ವಾಸವಿದ್ದರೂ, ಎರಡು ರೂಮಿನಲ್ಲಿ ಪ್ರತ್ಯೇಕ ವಾಸವಿದ್ದರು.

ಆತಂಕವಾದಿಗಳನ್ನು ರಕ್ಷಿಸುವ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ನಾಶ: ಪ್ರಧಾನಿ ಮೋದಿ
ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದರೆ ಜನರ ಬದುಕು ಕೂಡ ಅಸ್ಥಿರವಾಗಲಿದೆ, ಹೀಗಾಗಿ ಬಿಜೆಪಿಗೆ ಬಹುಮತ ನೀಡಿ ಕರ್ನಾಟಕಕ್ಕೆ ಅಭಿವೃದ್ಧಿಪರ ಕೆಲಸ ಮಾಡುವ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಮೂಲ್ಕಿ ಬಳಿ ಅಪ್ರಾಪ್ತ ಬಾಲಕಿ ಜೊತೆ ಯುವಕ ಅಸಭ್ಯ ವರ್ತನೆ: ಕಂಬಕ್ಕೆ ಕಟ್ಟಿಹಾಕಿ ಹಲ್ಲೆ, ಆರೋಪಿಯ ದೂರಿನ ಮೇರೆಗೆ ಕೇಸು
ಮಂಗಳೂರಿನ ಮೂಲ್ಕಿಯ ಕೆರೆಕಾಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ವಶಕ್ಕೆ ಪಡೆದು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿ ಬಂಧಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಂದೆ ಇತರ ಇಬ್ಬರು ಸೇರಿ ಆರೋಪಿಯನ್ನು ಕಟ್ಟಿಹಾಕಿ ಥಳಿಸಿದ್ದಾರೆ. ಆರೋಪಿಗಳ ದೂರಿನ ಮೇರೆಗೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಹಾರಕ್ಕೆಂದು ಬಂದಿದ್ದ ಮೂವರು ಯುವಕರು ಶಾಂಭವಿ ನದಿಯಲ್ಲಿ ಮುಳುಗಿ ನೀರುಪಾಲು
ಈಜಲು ತೆರಳಿದ್ದ ಮೂವರು ಯುವಕರು ಮೂಲ್ಕಿಯ ಮಟ್ಟುವಿನ ಶಾಂಭವಿ ನದಿಯಲ್ಲಿ ಮುಳುಗಿ ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ...

ಮೂಲ್ಕಿಯಲ್ಲಿ ಜಾಂಟಿ ರೋಡ್ಸ್ ಸರ್ಫಿಂಗ್
ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಭಾನುವಾರ ಮೂಲ್ಕಿ ಕೊಳಚಿಕಂಬಳದ ಮಂತ್ರ ಸರ್ಫ ಕ್ಲಬ್‌ಗೆ ಭೇಟಿ ನೀಡಿ ಅಲ್ಲಿನ ತರಬೇತುದಾರರೊಂದಿಗೆ ಅಳಿವೆ ಸಮುದ್ರ ಕಿನಾರೆಯಲ್ಲಿ ಸರ್ಫಿಂಗ್ ನಡೆಸಿದರು...

