ರಾಜ್ಯಟೌಕ್ಟೇ ಚಂಡಮಾರುತ: ಮಂಗಳೂರು ಕಡಲ ತೀರದಲ್ಲಿ ಸಿಲುಕಿದ್ದ 9 ಮಂದಿ ರಕ್ಷಣೆ; ನೌಕಾಪಡೆ ಸಿಬ್ಬಂದಿಗೆ ಮುಖ್ಯಮಂತ್ರಿ ಧನ್ಯವಾದ
ಟೌಕ್ಟೇ ಚಂಡಮಾರುತದ ಅಬ್ಬರದ ಅಲೆಗೆ ಸಿಲುಕಿ ಮಂಗಳೂರು ತೀರದ ಮೂಲ್ಕಿ ಬಳಿ ಕಲ್ಲುಬಂಡೆಯ ಪಕ್ಕ ದೋಣಿಯಲ್ಲಿ ಸಿಲುಕಿ ಹಾಕಿಕೊಂಡಿದ್ದ 9 ಮಂದಿಯನ್ನು ಭಾರತೀಯ ನೌಕಾಪಡೆ ಸಿಬ್ಬಂದಿ ಸೋಮವಾರ ಬೆಳಗ್ಗೆ ರಕ್ಷಿಸಿದ್ದಾರೆ.